ಬ್ರೇಕಿಂಗ್ ನ್ಯೂಸ್
06-02-23 10:56 pm Mangalore Correspondent ಕರಾವಳಿ
ಮಂಗಳೂರು, ಫೆ.6: ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ವಾಸವಿದ್ದ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿದ್ದು ನೂರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರಿನ ಶಕ್ತಿನಗರದ ಸಿಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ಘಟನೆ ಸಂಭವಿಸಿದೆ. ವಿದ್ಯಾರ್ಥಿನಿಯರಿಗೆ ಫುಡ್ ಪಾಯ್ಸನ್ ಆಗಿ ವಾಂತಿ ಮತ್ತು ಉಸಿರಾಟದ ಸಮಸ್ಯೆಗೆ ಈಡಾಗಿದ್ದಾರೆ. ಪ್ಯಾರಾ ಮೆಡಿಕಲ್, ಫಿಸಿಯೋಥೆರಪಿ, ನರ್ಸಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿಯರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ.
ಅಸ್ವಸ್ಥ ವಿದ್ಯಾರ್ಥಿನಿಯರನ್ನು ಮಂಗಳೂರಿನ ಕೆಎಂಸಿ, ಮಂಗಳಾ ಮತ್ತು ಸಿಟಿ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಕಲುಷಿತ ನೀರಿನ ಸಮಸ್ಯೆಯಿಂದಾಗಿ ಫುಡ್ ಪಾಯ್ಸನ್ ಆಗಿರುವ ಶಂಕೆಯಿದೆ.
ವಿದ್ಯಾರ್ಥಿಗಳು ಹೇಳುವ ಪ್ರಕಾರ, ಕೆಲವು ದಿನಗಳಿಂದ ನೀರಿನ ಸಮಸ್ಯೆ ಆಗ್ತಿದೆ. ಹಲವು ಬಾರಿ ಒಂದಿಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಿದೆ. ನೀರಿನ ಸಮಸ್ಯೆ ಕಾರಣದಿಂದಲೇ ಘಟನೆ ಸಂಭವಿಸಿದೆ ಎಂದಿದ್ದಾರೆ. ಒಬ್ಬಳು ವಿದ್ಯಾರ್ಥಿನಿ, ನಾವು ನಿನ್ನೆ ಸಂಜೆ ಊಟ ಮಾಡಿದ್ದು. ಆನಂತರ ಹೊಟ್ಟೆ ಸಮಸ್ಯೆ ಉಂಟಾಗಿತ್ತು. ಇವತ್ತು ಮಧ್ಯಾಹ್ನ ಹಲವರಿಗೆ ಸಮಸ್ಯೆ ಎದುರಾಗಿತ್ತು ಎಂದಿದ್ದಾಳೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದು 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಾಹಿತಿ ನೀಡಿದ್ದಾರೆ. ಎಜೆ, ಯುನಿಟಿ, ಮಂಗಳಾ, ಕೆಎಂಸಿ, ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿಗಳು ಬೆಳಗ್ಗಿನಿಂದಲೇ ಹೊಟ್ಟೆ ನೋವು, ವಾಂತಿ, ಭೇದಿಗೆ ಒಳಗಾಗಿದ್ದರು. ಪೋಷಕರು, ವಿದ್ಯಾರ್ಥಿಗಳು ಹಾಸ್ಟೆಲ್ ಹೊರಗಡೆ ಪ್ರತಿಭಟನೆ ನಡೆಸಿದ್ದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಕಲುಷಿತ ನೀರಿನ ಬಗ್ಗೆ ಆರೋಪ ಮಾಡಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ತನಿಖೆ ನಡೆಸಲಾಗುವುದು ಎಂದಿದ್ದಾರೆ.
Mangalore Food poisoning, more than 100 plus Students of City Hospital nursing students admitted. The exact reason for this is yet to be known. Police commissioner Shashi Kumar rushed to the spot. After the students complained of food poisoning, stomach ache, loose motions and vomiting, they were shifted in the college buses and admitted to various hospitals in city.It is reported that the condition of some of the students is serious.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm