ಬ್ರೇಕಿಂಗ್ ನ್ಯೂಸ್
08-02-23 03:23 pm Mangalore Correspondent ಕರಾವಳಿ
ಮಂಗಳೂರು, ಫೆ.8 : ನಗರದ ಫಳ್ನೀರಿನ ಲಾಡ್ಜ್ ಒಂದರಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಫಳ್ನೀರಿನ ಬ್ಲೂ ಸ್ಟಾರ್ ಲಾಡ್ಜ್ ನಲ್ಲಿ ಒಂದೇ ಫ್ಯಾನಿಗೆ ಇಬ್ಬರೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಣ್ಣೂರು ಜಿಲ್ಲೆಯ ತಳಿಪರಂಬ ನಿವಾಸಿಗಳಾದ ರವೀಂದ್ರನ್(56) ಮತ್ತು ಅವರ ಪತ್ನಿ ಸುಧಾ (50) ಮೃತಪಟ್ಟವರು.
ಫೆ.6ರಂದು ಮಧ್ಯಾಹ್ನ 11 ಗಂಟೆಗೆ ಲಾಡ್ಜ್ ಪಡೆದಿದ್ದ ದಂಪತಿ ರಾತ್ರಿಯೂ ಹೊಟೇಲ್ ಸಿಬಂದಿಯಲ್ಲಿ ಊಟ ತರಿಸಿಕೊಂಡಿದ್ದರು. ಎರಡು ದಿನ ಕಳೆದರೂ ಬಾಗಿಲು ತೆರೆದಿಲ್ಲವೆಂದು ಬುಧವಾರ ಬೆಳಗ್ಗೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ಪತ್ತೆಯಾಗಿದೆ.
ಕೇರಳದ ಕಣ್ಣೂರಿನಲ್ಲಿ ಇವರು ಬಟ್ಟೆ ವ್ಯಾಪಾರಿಯಾಗಿದ್ದರು ಎನ್ನಲಾಗಿದೆ. ಒಂದೇ ಫ್ಯಾನಿಗೆ ಇಬ್ಬರೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿನಲ್ಲೂ ದಂಪತಿ ಒಂದಾಗಿ ಪ್ರಾಣ ಬಿಟ್ಟಂತಾಗಿದೆ. ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಸ್ಥಳಕ್ಕೆ ಬಂದರು ಪೊಲೀಸರು ಮತ್ತು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Elderly couple from Kerala commit suicide at private lodge in Falnir. They are said to be from Kannur. Both Husband and wife were in the clothing business. Reason for this extreme step is unknown. Mangalore police commissioner Shashi Kumar has reached the spot.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm