ಬ್ರೇಕಿಂಗ್ ನ್ಯೂಸ್
10-02-23 09:32 pm Mangalore Correspondent ಕರಾವಳಿ
ಮಂಗಳೂರು, ಫೆ.10: ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಒಂದು ತಿಂಗಳ ಕಾಲ ನಗರದ ನೆಹರು ಮೈದಾನದಲ್ಲಿ ನಡೆದ ಫುಟ್ಬಾಲ್ ಲೀಗ್ ಟೂರ್ನಮೆಂಟಿನಲ್ಲಿ ಯೇನಪೋಯ ಕಾಲೇಜು ತಂಡ ಮತ್ತು ಮಂಗಳೂರು ಯುನೈಟೆಡ್ ತಂಡಗಳು ಪ್ರಥಮ ಸ್ಥಾನಿಯಾಗಿವೆ.
ಅನುಭವಿ ಆಟಗಾರರನ್ನು ಒಳಗೊಂಡ ಹಿರಿಯರ ತಂಡಗಳನ್ನು ಎ ಮತ್ತು ಹೊಸತಾಗಿ ರಿಜಿಸ್ಟರ್ ಆಗಿರುವ ಕಿರಿಯರ ತಂಡಗಳನ್ನು ಬಿ ಎಂಬುದಾಗಿ ಪ್ರತ್ಯೇಕ ಗುಂಪುಗಳನ್ನು ಮಾಡಲಾಗಿತ್ತು. ಎರಡೂ ಗುಂಪುಗಳಲ್ಲಿ ತಲಾ 16 ತಂಡಗಳು ಭಾಗವಹಿಸಿದ್ದವು. ಒಂದು ತಿಂಗಳ ಕಾಲ ದಿನವೂ ನೆಹರು ಮೈದಾನದ ಫುಟ್ಬಾಲ್ ಮೈದಾನದಲ್ಲಿ ಸಂಜೆ 4ರಿಂದ 7 ಗಂಟೆ ವರೆಗೆ ಲೀಗ್ ಪಂದ್ಯಾಟ ನಡೆದಿತ್ತು.
ಎ ಡಿವಿಶನ್ ವಿಭಾಗದಲ್ಲಿ ಯೇನಪೋಯ ಕಾಲೇಜಿನ ತಂಡ ಪ್ರಥಮ ಹಾಗೂ ಬೆಂಗ್ರೆ ಬ್ರದರ್ಸ್ ದ್ವಿತೀಯ ಸ್ಥಾನ ಪಡೆದಿದೆ. ಬಿ ವಿಭಾಗದಲ್ಲಿ ಮಂಗಳೂರು ಯುನೈಟೆಡ್ ಪ್ರಥಮ ಮತ್ತು ಯುನೈಟೆಡ್ ಪಜೀರ್ ತಂಡ ದ್ವಿತೀಯ ಸ್ಥಾನಿಯಾಗಿದೆ. ಪ್ರತಿ ವರ್ಷ ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಈ ರೀತಿ ಟೂರ್ನಮೆಂಟ್ ನಡೆಯುತ್ತಿದ್ದು ಇದರಲ್ಲಿ ವಿಜೇತ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುತ್ತದೆ. ಅಲ್ಲದೆ, ವಿಜೇತ ತಂಡದಿಂದ ತಲಾ ಇಬ್ಬರು ಆಟಗಾರರನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ಯುನೈಟೆಡ್ ಫುಟ್ವಾಲ್ ತಂಡದ ಮಾಲೀಕ ತೌಸೀಫ್ ತಿಳಿಸಿದ್ದಾರೆ.
Dakshina Kannada State level Football league, Yenapoya United team bags victory.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm