ಬ್ರೇಕಿಂಗ್ ನ್ಯೂಸ್
18-02-23 04:50 pm Mangalore Correspondent ಕರಾವಳಿ
ಮಂಗಳೂರು, ಫೆ.18 : ರಾಜ್ಯದಲ್ಲಿ ಚುನಾವಣಾ ಪ್ರಚಾರ ತೀವ್ರಗೊಳಿಸಿರುವ ಕಾಂಗ್ರೆಸ್, ಪೋಸ್ಟರ್ ಅಭಿಯಾನ ಆರಂಭಿಸಿದೆ. ಬೆಂಗಳೂರು ಮತ್ತು ಮಂಗಳೂರಿನಲ್ಲಿ ಬಿಜೆಪಿಯೇ ಭರವಸೆ ಎನ್ನುವ ಪೋಸ್ಟರ್ ಮೇಲೆಯೇ ಕಾಂಗ್ರೆಸ್ ಪೋಸ್ಟರ್ ಹಾಕಲಾಗಿದೆ. 'ಸಾಕು, ಕಿವಿ ಮೇಲೆ ಹೂವ' ಎಂದಿರುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.
ಆಡಳಿತಾರೂಢ ಬಿಜೆಪಿ ಈ ಹಿಂದೆ ನೀಡಿದ ಭರವಸೆಗಳನ್ನೇ ಈಡೇರಿಸದ ವಿರುದ್ಧ ಕಾಂಗ್ರೆಸ್ ಶಾಸಕರು, ಸದನದಲ್ಲಿ ಬಜೆಟ್ ಮಂಡನೆಗೂ ಮೊದಲೇ ಕಿವಿಯ ಮೇಲೆ ಚೆಂಡು ಹೂ ಇಟ್ಟುಕೊಂಡು ಬಂದಿದ್ದರು. ಬಜೆಟ್ ನಲ್ಲಿ ಭರವಸೆಗಳ ಮಹಾಪೂರ ಹರಿಸಿದ ಬೆನ್ನಲ್ಲೇ 'ಕಿವಿ ಮೇಲೆ ಹೂವ' ಎನ್ನುವ ಪೋಸ್ಟರ್ ಅಭಿಯಾನವನ್ನು ಕಾಂಗ್ರೆಸ್ ಆರಂಭಿಸಿದೆ. ಶನಿವಾರ ಬೆಳಗ್ಗೆ ಬೆಂಗಳೂರು ಮತ್ತು ಮಂಗಳೂರಿನ ಹಲವೆಡೆ ಬಿಜೆಪಿಯ ಬಿಜೆಪಿಯೇ ಭರವಸೆ ಎಂದಿದ್ದ ಗೋಡೆ ಪೋಸ್ಟರ್ ಮೇಲ್ಭಾಗದಲ್ಲಿ 'ಕಿವಿ ಮೇಲೆ ಹೂವ' ಪೋಸ್ಟರ್ ಕಂಡುಬಂದಿವೆ.
ಸದನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಇತರ ಕಾಂಗ್ರೆಸ್ ಶಾಸಕರು ಕಿವಿ ಮೇಲೆ ಹೂವು ಇಟ್ಟುಕೊಂಡು ಬಿಜೆಪಿ ಜನರನ್ನು 'ಫೂಲ್' ಮಾಡುತ್ತಿದೆ ಎಂದು ಪರೋಕ್ಷ ಎತ್ತಿ ತೋರಿಸಿದ್ದರು. ಇದೀಗ ಅದೇ ರೀತಿಯ ಚಿತ್ರಣ ಬಿಂಬಿಸುವ ಪೋಸ್ಟರ್ ಹಾಕಿದ್ದು ಬಿಜೆಪಿ ನಾಯಕರನ್ನು ಅಣಕಿಸಲಾಗಿದೆ.
Intensifying its election campaign in poll-bound Karnataka, the Congress on Saturday launched a 'poster war' against the BJP by pasting 'Kivi Mele Hoova' (flower on the ear) on BJP posters in Bengaluru and Dakshina Kannada districts. The campaign was pursued aggressively a day after Congress MLAs tucked flowers on their ears inside the assembly floor to show their protest against the unfulfilled promises made by the ruling BJP.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm