ಬ್ರೇಕಿಂಗ್ ನ್ಯೂಸ್
19-02-23 08:22 pm Mangalore Correspondent ಕರಾವಳಿ
ಉಳ್ಳಾಲ, ಫೆ.19: ಅಸೈಗೋಳಿ ಕೆಎಸ್ಆರ್ ಪಿ ಏಳನೇ ಬೆಟಾಲಿಯನ್ ನೂತನ ಬ್ಯಾಚ್ ಪೊಲೀಸ್ ಪೇದೆ ಬಾಡಿಗೆ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಸೈಗೋಳಿ ಸೈಟ್ ನಲ್ಲಿ ನಡೆದಿದೆ.
ಮೂಲತಃ ಬೆಳಗಾವಿ ನಿವಾಸಿ ವಿಮಲನಾಥ ಜೈನ್ (28) ಆತ್ಮಹತ್ಯೆ ಮಾಡಿಕೊಂಡವರು. ತಿಂಗಳ ಹಿಂದಷ್ಟೇ ತಾಯಿ ತೀರಿಕೊಂಡ ನಂತರ ದುಃಖದಲ್ಲಿದ್ದ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ನೂತನ ಬ್ಯಾಚ್ ಪೇದೆಯಾಗಿದ್ದ ವಿಮಲನಾಥ್ ಇಂದು ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ರೂಮಿನಲ್ಲಿದ್ದರು. ಈ ವೇಳೆ, ಬಾಡಿಗೆ ಕೊಠಡಿಯಲ್ಲೇ ಕೃತ್ಯ ಎಸಗಿದ್ದಾರೆ. ಮೃತರು ಅವಿವಾಹಿತರಾಗಿದ್ದರು. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
KSRP police Constable commits suicide at Assaigoli in Mangalore. The deceased has been identified as Vimalanath Jain (28). Recently he was depressed after his mother passed away.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm