ಬ್ರೇಕಿಂಗ್ ನ್ಯೂಸ್
21-10-20 06:53 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಕೈಕಂಬದ ಜುವೆಲ್ಲರಿಯಿಂದ ಏಳು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿಸಿ, ನಕಲಿ ಚೆಕ್ ನೀಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಜ್ಪೆ ಪೊಲೀಸರು ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಕುಪ್ಪೆಪದವು ನಿವಾಸಿ ಫರೀದಾ ಬೇಗಂ ಎಂದು ಗುರುತಿಸಲಾಗಿದೆ. ಫರೀದಾ ಮತ್ತು ಆಕೆಯ ಪತಿ ಮುತ್ತೂರು ನಿವಾಸಿ ರಮೀಜ್ ಸೇರಿ ಜುವೆಲ್ಲರಿಯಿಂದ 7.3 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿ ಮಾಡಿದ್ದರು. ಈ ವೇಳೆ, ಏಳು ಲಕ್ಷ ರೂ. ಮೊತ್ತಕ್ಕೆ ಚೆಕ್ ನೀಡಿದ್ದಾರೆ. ಜುವೆಲ್ಲರಿ ಸಿಬಂದಿ ಚೆಕ್ಕನ್ನು ಬ್ಯಾಂಕಿಗೆ ಹಾಕಿದಾಗ, ಬ್ಯಾಂಕಿನಲ್ಲಿ ಸಹಿಯ ವ್ಯತ್ಯಾಸ ಕಂಡುಬಂದಿದ್ದರಿಂದ ಹಣ ಡ್ರಾ ಮಾಡಲು ನಿರಾಕರಿಸಿದ್ದಾರೆ. ಹೀಗಾಗಿ ಜುವೆಲ್ಲರಿ ಸಿಬಂದಿ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಪೊಲೀಸರು ತಪಾಸಣೆಗೆ ಮುಂದಾಗಿದ್ದಾಗ, ದಂಪತಿ ಪರಾರಿಯಾಗಿದ್ದರು.
ಇದೀಗ ಫರೀದಾಳನ್ನು ಮಂಗಳೂರಿನ ಉಳ್ಳಾಲದ ಮನೆಯೊಂದರಲ್ಲಿ ಬಂಧಿಸಲಾಗಿದೆ. ರಮೀಜ್ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆತನ ಹುಡುಕಾಟದಲ್ಲಿದ್ದಾರೆ. ದಂಪತಿ ಪೊಲೀಸರ ಕಣ್ತಪ್ಪಿಸಿ ವಿದೇಶಕ್ಕೆ ಪರಾರಿಯಾಗುವ ಯತ್ನದಲ್ಲಿದ್ದರು ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.
In relationship with an incident in which a couple had bought gold ornaments worth Rs seven lac from a jewellery store at Gurpur Kaikamba by issuing a fake cheque, a woman from Kuppepadavu involved with the crime was arrested from a house in Ullal Darmanagara by the Bajpe police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm