ಬ್ರೇಕಿಂಗ್ ನ್ಯೂಸ್
20-02-23 04:35 pm Mangalore Correspondent ಕರಾವಳಿ
ಮಂಗಳೂರು, ಫೆ.20: ನಗರದ ಉರ್ವಾ ಸ್ಟೋರ್ ಬಳಿಯಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಲಂಚ ಸ್ವೀಕರಿಸುತ್ತಿದ್ದ ಇಂಜಿನಿಯರ್ ಮಹಿಳೆ ಒಬ್ಬರನ್ನು ಬಂಧಿಸಿದ್ದಾರೆ.
ಜಿಲ್ಲಾ ಪಂಚಾಯತ್ ನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ಆಗಿರುವ ರೂಪಾ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಇವರು 8 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಕಾಂಟ್ರಾಕ್ಟರ್ ಮಾಡಿದ್ದ ಕಾಮಗಾರಿ ಒಂದಕ್ಕೆ ಬಿಲ್ ಪಾಸ್ ಮಾಡಲು ಜಿಪಂ ಇಂಜಿನಿಯರ್ ರೂಪಾ ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ್ದು ಲಂಚ ಸ್ವೀಕರಿಸುವಾಗಲೇ ದಾಳಿ ನಡೆಸಿ ಬಂಧಿಸಿದ್ದಾರೆ. ದ.ಕ. ಲೋಕಾಯುಕ್ತ ಎಸ್ಪಿ ಸೈಮನ್ ಮತ್ತು ಡಿವೈಎಸ್ ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿತ್ತು.
Mangalore Lokayukta raid on Zilla Panchayat office at Kottara, technical assistant engineer Roopa arrested for taking a bribe of eight thousand rupees. The raid was led by Lokayukta Sp Simon and team.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm