ಬ್ರೇಕಿಂಗ್ ನ್ಯೂಸ್
20-02-23 05:21 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.20: ತಾಲೂಕಿನ ಕೊಕ್ರಾಡಿಯಲ್ಲಿ ಬೈಕಿಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಉಜ್ವಲ್ ಹೆಗಡೆ (19) ಮೃತಪಟ್ಟ ವಿದ್ಯಾರ್ಥಿ.


ಮನೆಯಿಂದ ಮೂಡುಬಿದ್ರೆಯ ಕಾಲೇಜಿಗೆ ಹೊರಟಿದ್ದ ಉಜ್ವಲ್ ಬೈಕಿಗೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಉಜ್ವಲ್ ನನ್ನ ಆಸ್ಪತ್ರೆಗೆ ಕೊಂಡು ಹೋಗುವ ವೇಳೆ ಮೃತಪಟ್ಟಿದ್ದಾನೆ.
ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Belthangady accident 19 year old killed after pickup van rams bike near Kokkradi. The deceased has been identified as Ujwal Hedge.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm