ಬ್ರೇಕಿಂಗ್ ನ್ಯೂಸ್
23-02-23 10:48 am Mangalore Correspondent ಕರಾವಳಿ
ಉಳ್ಳಾಲ, ಫೆ.23 : ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆಯಲ್ಲಿ ಕೆಟ್ಟು ನಿಂತ ಮರದ ದಿಮ್ಮಿಗಳಿದ್ದ ಲಾರಿಯ ಹಿಂಬದಿಗೆ ಎರಡು ಸ್ಕೂಟರ್ ಡಿಕ್ಕಿಯಾದ ಘಟನೆ ಗುರುವಾರ ನಸುಕಿನ ಜಾವ ನಡೆದಿದ್ದು ಓರ್ವ ಸ್ಕೂಟರ್ ಸವಾರ ಯುವಕ ದಾರುಣ ಸಾವನ್ನಪ್ಪಿದ್ದಾನೆ.
ಬೈಕಂಪಾಡಿಯಲ್ಲಿ ತರಕಾರಿ ಅಂಗಡಿ ಹೊಂದಿದ್ದ ಮಹಮ್ಮದ್ ನೌಫಾಲ್(25) ಮೃತ ಯುವಕ. ನೌಫಾಲ್ ಕಲ್ಲಾಪಿನ ಗ್ಲೋಬಲ್ ಮಾರ್ಕೆಟಿನಿಂದ ತರಕಾರಿ ಪಡೆಯಲು ದಿನವೂ ಬೈಕಂಪಾಡಿಯಿಂದ ಟೆಂಪೋದಲ್ಲಿ ಬರುತ್ತಿದ್ದರು. ಇಂದು ನಸುಕಿನ 3 ಗಂಟೆ ವೇಳೆಗೆ ನೌಫಾಲ್ ಸ್ಕೂಟರ್ ನಲ್ಲಿ ಬಂದಿದ್ದರು. ಮಂಗಳೂರಿಂದ ಕಲ್ಲಾಪಿನ ಕಡೆಗೆ ಸ್ಕೂಟರಲ್ಲಿ ಧಾವಿಸುತ್ತಿದ್ದ ವೇಳೆ ಸೇತುವೆಯಲ್ಲಿ ಕೆಟ್ಟು ನಿಂತ ಲಾರಿಯನ್ನು ಗಮನಿಸದೆ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ನೌಫಾಲ್ ಆಸ್ಪತ್ರೆ ಸಾಗಿಸುವ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಸ್ಕೂಟರ್ ಸವಾರ ಕೂಡ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದ್ದು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Two scooters crashed into a truck that was parked on the Netravati bridge as it had suffered a breakdown. While the rider of a scooter died and pillion seriously injured. The deceased is identified as Mohammed Naufal (26), a resident of Angaragundi. Pillion rider Ummer Farukh was seriously injured.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm