ಬ್ರೇಕಿಂಗ್ ನ್ಯೂಸ್
02-03-23 07:39 pm Mangalore Correspondent ಕರಾವಳಿ
ಉಳ್ಳಾಲ, ಮಾ.2 : ಸೋಮೇಶ್ವರ ಕಡಲ ಕಿನಾರೆಯಲ್ಲಿ ಇಡಲಾಗಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ.



ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮಧ್ಯಾಹ್ನ ಬೆಂಕಿ ತಗುಲಿದೆ. ಸೋಮೇಶ್ವರ ಬಾಸಿತ್ತಾಯರ ಬೈಲಿನ ಸಮುದ್ರ ಕಿನಾರೆಯಲ್ಲಿ ಮೀನುಗಾರರು ನಾಡ ದೋಣಿಯನ್ನ ನಿಲ್ಲಿಸಿದ್ದರು. ಗುರುವಾರ ಮಧ್ಯಾಹ್ನ ದೋಣಿಗಳು ಬೆಂಕಿಗಾಹುತಿಯಾಗಿದ್ದು ಬೆಂಕಿಯ ಕೆನ್ನಾಲಿಗೆ ಸಮೀಪದ ಪೊದೆಗಳಿಗೂ ವ್ಯಾಪಿಸಿದ್ದು ಸ್ಥಳೀಯರು ಬೆಂಕಿಯನ್ನ ನಂದಿಸಿದ್ದಾರೆ. ಪ್ರವಾಸಿಗರು ಎಸೆದ ಸಿಗರೇಟ್ ಅಥವಾ ಕಿಡಿಗೇಡಿಗಳೇ ಬೆಂಕಿ ಹಚ್ಚಿದ್ದಾರೆಂದು ಸ್ಥಳೀಯರು ಶಂಕಿಸಿದ್ದಾರೆ.
Mangalore Fishing boat catches fire at Someshwar in Ullal. It has been suspected that some miscreants have done it purposely.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm