ಬ್ರೇಕಿಂಗ್ ನ್ಯೂಸ್
05-03-23 09:52 pm Mangalore Correspondent ಕರಾವಳಿ
ಮಂಗಳೂರು, ಮಾ.5: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ಐದು ಲಕ್ಷ ಪರಿಹಾರದ ಮೊತ್ತ ಹಾಗೂ ನೂತನ ಆಟೋ ರಿಕ್ಷಾವನ್ನು ಹಸ್ತಾಂತರ ಮಾಡಲಾಗಿದೆ.
ಪುರುಷೋತ್ತಮ ಪೂಜಾರಿಯವರ ಉಜ್ಜೋಡಿಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ವೇದವ್ಯಾಸ ಕಾಮತ್ ನೆರವಿನ ಹಸ್ತಾಂತರ ಮಾಡಿದ್ದಾರೆ. ತಾನು ವಾಗ್ದಾನ ನೀಡಿದಂತೆ ಪುರುಷೋತ್ತಮ ಪೂಜಾರಿ ಅವರಿಗೆ ನೂತನ ಆಟೋರಿಕ್ಷಾವನ್ನು ಶಾಸಕ ವೇದವ್ಯಾಸ ಕಾಮತ್ ಕೊಡಿಸಿದ್ದಾರೆ. ಇದೇ ವೇಳೆ ಬಿಜೆಪಿ ಪಕ್ಷದ ವತಿಯಿಂದ 5 ಲಕ್ಷ ರೂಪಾಯಿ ಚೆಕ್ಕನ್ನು ನಳಿನ್ ಕುಮಾರ್ ಕಟೀಲ್ ನೀಡಿದ್ದಾರೆ.


ಬಾಂಬ್ ಸ್ಫೋಟ ವೇಳೆ ಆಟೋ ಚಾಲಕರಾಗಿದ್ದ ಪುರುಷೋತ್ತಮ ಪೂಜಾರಿ ಸುಟ್ಟ ಗಾಯಗೊಂಡಿದ್ದರು. ಚಿಕಿತ್ಸೆಯ ಬಳಿಕ ಪುರುಷೋತ್ತಮ ಪೂಜಾರಿ ಚೇತರಿಸಿಕೊಂಡಿದ್ದರು.
Mangalore Cooker bomb blast Auto driver Purushotham Poojary gets new autorickshaw from BJP, also MLA Vedavyas Kamat donates 5 Lakhs cheque. Poojary, who was injured in the auto rickshaw cooker blast along with Mohammed Shariq, the prime suspect in the terror case, was admitted to the private hospital on November 19. Shariq has now been shifted to Bengaluru by the authorities.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm