ಬ್ರೇಕಿಂಗ್ ನ್ಯೂಸ್
10-03-23 10:27 pm Mangalore Correspondent ಕರಾವಳಿ
ಮಂಗಳೂರು, ಮಾ.10 : ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಠಾಣೆಗಳಲ್ಲಿ ಅಪರಾಧ ಹಿನ್ನೆಲೆ ಹೊಂದಿರುವ 11 ಮಂದಿಯನ್ನು ಜಿಲ್ಲೆಯಿಂದ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ.
ಮಂಗಳೂರು ಕಮಿಷನರೇಟ್ ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧಾರದಲ್ಲಿ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ. ಅಪರಾಧ ಹಿನ್ನೆಲೆಯಿರುವ 11 ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾ.6 ರಿಂದ ಸೆ.6ರ ವರೆಗೆ 6 ತಿಂಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಜೀರ್ ಕುಣಿಗಲ್, ಇಬ್ರಾಹಿಂ ಖಲೀಲ್, ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಜಯರಾಜ ರೈ, ಪುತ್ತೂರು ನಗರ ಠಾಣೆ ವ್ಯಾಪ್ತಿಯ ಇಬ್ರಾಹಿಂ, ಹಕೀಂ ಕೂರ್ನಡ್ಕ, ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ರೋಷನ್, ಪ್ರಸಾದ್, ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಅಬೂಬಕ್ಕರ್ ಸಿದ್ದಿಕ್, ಉಬೈದ್ ಬಿ.ಎಸ್., ತಸ್ಲಿಂ, ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ಕಿರಣ್ ಕುಮಾರ್ ಗಡೀಪಾರಿಗೆ ಒಳಗಾಗಿದ್ದು ತಕ್ಷಣವೇ ತಮ್ಮ ಊರನ್ನು ಬಿಟ್ಟು ಆರು ತಿಂಗಳ ವರೆಗೆ ಹೊರಗೆ ತೆರಳಬೇಕಾಗಿದೆ.
In a bid to maintain public peace and law and order during the elections, 6 persons with criminal antecedents have been deported from dakshina Kannada district police stations for six months.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm