ಬ್ರೇಕಿಂಗ್ ನ್ಯೂಸ್
13-03-23 09:52 pm Mangalore Correspondent ಕರಾವಳಿ
ಬಂಟ್ವಾಳ, ಮಾ.13: ಸಾಕು ಬೆಕ್ಕಿಗೆ ಹುಷಾರಿಲ್ಲವೆಂದು ಪಶು ಆಸ್ಪತ್ರೆಗೆ ಕೊಂಡೊಯ್ದು ಓಮ್ನಿ ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಪಿಕಪ್ ಟೆಂಪೋ ವಾಹನ ಡಿಕ್ಕಿಯಾಗಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಮತ್ತು ಸಾಕು ಬೆಕ್ಕು ಮೃತಪಟ್ಟ ಘಟನೆ ಬಿಸಿ ರೋಡಿನಲ್ಲಿ ನಡೆದಿದೆ.
ಬಿಸಿ ರೋಡಿನ ಹೊರಭಾಗದ ತಲಪಾಡಿ ಬಸ್ ನಿಲ್ದಾಣದ ಮುಂಭಾಗ ಘಟನೆ ನಡೆದಿದ್ದು, ಮರಗಳನ್ನು ಹೊತ್ತಿದ್ದ ಪಿಕಪ್ ವಾಹನ ಹೆದ್ದಾರಿಗೆ ಎಂಟ್ರಿಯಾಗುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ನೇರವಾಗಿ ಡಿಕ್ಕಿಯಾಗಿದೆ. ಕಾರು ಚಲಾಯಿಸುತ್ತಿದ್ದ ಬ್ರಹ್ಮರಕೂಟ್ಲು ನಿವಾಸಿ ರಾಜೇಶ್ ಶೆಟ್ಟಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ರಾತ್ರಿ ವೇಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಹುಷಾರಿಲ್ಲದ ಬೆಕ್ಕು ಕೂಡ ಅಪಘಾತದ ತೀವ್ರತೆಗೆ ಗಾಯಗೊಂಡು ಸ್ಥಳದಲ್ಲೇ ಸಾವು ಕಂಡಿದೆ. ಬೆಕ್ಕಿಗೆ ಔಷಧಿ ಪಡೆದು ಮನೆಗೆ ಹಿಂತಿರುಗುತ್ತಿದ್ದಾಗ ಘಟನೆ ನಡೆದಿದೆ.
The driver who was critically injured in a collision between a pick-up van and a car on the Talapady, Mangaluru – Bengaluru national highway succumbed to his injuries.The pick-up van, which was laden with wooden logs on the road beside the Talapady bus depot, entered the highway and rammed the car that was approaching from the opposite direction near the B C Road crossing.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm