ಬ್ರೇಕಿಂಗ್ ನ್ಯೂಸ್
23-10-20 09:24 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 23: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು ಆತನ ಬಳಿಯಿಂದ 531 ಗ್ರಾಮ್ ಚಿನ್ನ ವಶಕ್ಕೆ ಪಡೆಯಲಾಗಿದೆ.
ಬಂಧಿತ ವ್ಯಕ್ತಿಯನ್ನು ಅಶ್ರಫ್ ಮಹಮ್ಮದ್ ಎಂದು ಗುರುತಿಸಲಾಗಿದೆ. ದೇಹದಲ್ಲಿ ಪೌಡರ್ ರೂಪದಲ್ಲಿ 24 ಕ್ಯಾರೆಟ್ ಚಿನ್ನ ಪತ್ತೆಯಾಗಿದೆ. 27.36 ಲಕ್ಷ ಮೌಲ್ಯದ 531 ಗ್ರಾಮ್ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಆರೋಪಿ ಅಶ್ರಫ್ ಆಗಮಿಸಿದ್ದ. ಅಧಿಕಾರಿಗಳ ತಪಾಸಣೆ ವೇಳೆ ಸಂಶಯ ಬಂದಿದ್ದು ದೇಹದಲ್ಲಿ ಪರಿಶೀಲನೆ ನಡೆಸಿದಾಗ ಚಿನ್ನದ ಅಂಶ ಪತ್ತೆಯಾಗಿದೆ.
Customs officials at Mangaluru airport have seized gold valued at Rs 27.36 lakh from a passenger who had arrived from Dubai on an Air India Express flight no IX 1384 on October 20.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm