ಬ್ರೇಕಿಂಗ್ ನ್ಯೂಸ್
18-03-23 10:47 pm Mangalore Correspondent ಕರಾವಳಿ
ಮಂಗಳೂರು, ಮಾ.18 : 2023ರ ಸಾಲಿನ 'ಟೈಮ್ಸ್ ಬ್ಯುಸಿನೆಸ್ ಅವಾರ್ಡ್' ಗೆ ಮಂಗಳೂರಿನ ರೋಹನ್ ಕಾರ್ಪೊರೇಷನ್ ಸಂಸ್ಥೆ ಪಾತ್ರವಾಗಿದ್ದು ಮೈಸೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂಗಳೂರಿನಲ್ಲಿ 'ರೋಹಣ್ ಸಿಟಿ'ಯನ್ನು ನಿರ್ಮಿಸುತ್ತಿರುವ ರೋಹಣ್ ನಿರ್ಮಾಣ ಸಂಸ್ಥೆಯ ಪರವಾಗಿ ಸೇಲ್ಸ್ ವಿಭಾಗದ ಜನರಲ್ ಮ್ಯಾನೇಜರ್ ಧೀಮಂತ್ ಸುವರ್ಣ ಮತ್ತು ಸೇಲ್ಸ್ ಎಕ್ಸಿಕ್ಯುಟಿವ್ ಅಲ್ಫೋನ್ಸ್ ಫೆರ್ನಾಂಡಿಸ್ ಪ್ರಶಸ್ತಿ ಸ್ವೀಕರಿಸಿದರು. ಈ ಸಾಲಿನ ಟೈಮ್ಸ್ ಬಿಸಿನೆಸ್ ಅವಾರ್ಡನ್ನು ರೋಹಣ್ ಸಂಸ್ಥೆ, ವಿದ್ಯಾವರ್ಧಕ ಎಜುಕೇಶನ್ ಟ್ರಸ್ಟ್, ಲಲಿತಾ ಜುವೆಲ್ಲರಿ, ಎಸ್ಸಿಡಿಸಿಸಿ ಬ್ಯಾಂಕ್ ಸೇರಿದಂತೆ 37 ಸಂಸ್ಥೆಗಳಿಗೆ ನೀಡಲಾಗಿದೆ.
ವೃತ್ತಿಪರ ಸಾಧಕರು, ಆರೋಗ್ಯ, ಶಿಕ್ಷಣ, ರಿಯಲ್ ಎಸ್ಟೇಟ್ ಉದ್ಯಮದ ಸಾಧಕರಿಗೆ ರಾಶಿ ಖನ್ನಾ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ವಿವಿಯ ಕುಲಪತಿ ಕೆ.ಎಸ್. ರಂಗಪ್ಪ ಮುಖ್ಯ ಅತಿಥಿಯಾಗಿದ್ದರು. ಪ್ರಶಸ್ತಿ ಪ್ರದಾನ ಬಳಿಕ ಮೈಸೂರಿನ ತ್ರಿಶೂಲಿ ಡ್ಯಾನ್ಸ್ ಟ್ರೂಪ್ ನಿಂದ ಡ್ಯಾನ್ಸ್ ಮತ್ತು ಸಮೀರ್ ರಾವ್ ಮತ್ತು ಆದರ್ಶ್ ಶೆಣೈ ತಂಡದಿಂದ ಬಾನ್ಸುರಿ- ತಬ್ಲಾ ಕಾರ್ಯಕ್ರಮ ನೀಡಿದರು.
Times Business Awards were presented in Mysuru on March 14 at Silent Shores Resort and Spa Mysuru, and the Emerging project of the Year award was presented to ‘Rohan City’, Mangaluru, a project of Rohan Corporation India Pvt Ltd, chairman, Rohan Monteiro.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm