ಬ್ರೇಕಿಂಗ್ ನ್ಯೂಸ್
30-03-23 02:02 pm Mangalore Correspondent ಕರಾವಳಿ
ಮಂಗಳೂರು, ಮಾ.30 : ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯ ಮತ್ತು ಧಾವಂತದ ಚಾಲನೆಗೆ ಮಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ನಾಲ್ಕು ದಿನಗಳ ಹಿಂದಷ್ಟೇ ಹನ್ನೊಂದು ವರ್ಷದ ಮಗುವನ್ನು ಬಲಿ ಪಡೆದಿದ್ದ ಬೆಂದೂರುವೆಲ್ ಸರ್ಕಲ್ ನಲ್ಲಿಯೇ ಮಹಿಳೆಯೊಬ್ಬರು ಬಸ್ಸಿನಡಿಗೆ ಬಿದ್ದು ಮೃತಪಟ್ಟಿದ್ದಾರೆ.
ಸರಿಪಲ್ಲದಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ವರೆಗೆ ತೆರಳುವ 4ಬಿ ಆಸ್ಲೆನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಬೆಂದೂರುವೆಲ್ ವೃತ್ತದಲ್ಲಿ ಪ್ರಯಾಣಿಕರನ್ನು ಇಳಿಸಿ ಮುಂದಕ್ಕೆ ಹೋಗುವ ಯತ್ನದಲ್ಲಿ ಅದೇ ಬಸ್ಸಿನಿಂದ ಇಳಿದು ಹೋಗಿದ್ದ ಮಹಿಳೆಯ ಮೇಲೆ ಹರಿದು ಹೋಗಿದೆ.

ಐರಿನ್ ಡಿಸೋಜ(65) ಎಂಬ ಮಹಿಳೆ ಬಸ್ಸಿನಿಂದ ಇಳಿದು ರಸ್ತೆ ದಾಟಲೆಂದು ಬಸ್ಸಿನ ಮುಂಭಾಗದಿಂದ ತೆರಳುತ್ತಿದ್ದಾಗ ಬಸ್ ಚಾಲಕ ನೇರವಾಗಿ ಬಸ್ ಚಲಾಯಿಸಿದ್ದಾನೆ. ಮಹಿಳೆಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್ ಚಾಲಕನನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂದೂರುವೆಲ್ ವೃತ್ತದಲ್ಲಿ ನಾಲ್ಕು ದಿನಗಳ ಹಿಂದೆ ಸ್ಕೂಟಿಯಲ್ಲಿ ಹೋಗುತ್ತಿದ್ದ ತಾಯಿ ಮತ್ತು ಮಗನ ಮೇಲೆ ಬಸ್ ಡಿಕ್ಕಿಯಾಗಿತ್ತು. ಹನ್ನೊಂದು ವರ್ಷದ ಮಗು ಸ್ಥಳದಲ್ಲೇ ದುರಂತ ಸಾವನ್ನಪ್ಪಿದ ಘಟನೆ ಹಸಿಯಾಗಿರುವಾಗಲೇ ಮತ್ತೊಂದು ದುರ್ಘಟನೆ ನಡೆದಿದೆ.
Mangalore Bendoorwell accident, 65 year old woman killed on spot while crossing road. The deceased has been identified as Irine Dsouza. Recently 11 year old boy was killed in bus accident.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm