ಬ್ರೇಕಿಂಗ್ ನ್ಯೂಸ್
30-03-23 10:20 pm Mangalore Correspondent ಕರಾವಳಿ
ಪುತ್ತೂರು, ಮಾ.30 : ಪರೀಕ್ಷೆಗೆ ಎರಡು ದಿನ ಇರುವಾಗ ಮನೆಗೆ ಬಾರದೆ ನಾಪತ್ತೆಯಾಗಿದ್ದ ಹತ್ತನೇ ತರಗತಿ ವಿದ್ಯಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಕಡಬ ತಾಲೂಕಿನ ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ ಎಂಬವರ ಮಗ 10ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15) ಮೃತ ವಿದ್ಯಾರ್ಥಿ.
ಬುಧವಾರ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ ಅದ್ವೈತ್ ನನ್ನು ರಾತ್ರಿಯಿಡೀ ಮನೆಯವರು ಹುಡುಕಾಟ ನಡೆಸಿದ್ದಾರೆ. ಬೆಳಗ್ಗೆ ವರೆಗೂ ಬಾಲಕ ಪತ್ತೆಯಾಗಿರಲಿಲ್ಲ, ಇಂದು ಬೆಳಗ್ಗೆ ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಬ್ಯಾಗ್ ಪತ್ತೆಯಾಗಿತ್ತು.




ಹಾಗಾಗಿ ಪುತ್ತೂರು ಅಗ್ನಿಶಾಮಕ ದಳದ ಸಿಬಂದಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಭಯದಿಂದ ವಿದ್ಯಾರ್ಥಿ ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಮಾ.31ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು ಎರಡು ದಿನ ಇರುವಾಗ ಸಾವಿಗೀಡಾಗಿದ್ದು ಅಚ್ಚರಿ ಮೂಡಿಸಿದೆ. ಪರೀಕ್ಷೆ ಭಯದಿಂದಲೇ ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಕಡಬ, ಬೆಳ್ಳಾರೆ ಪೋಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
A class tenth student ended life by jumping into a river in this district of Karnataka on Thursday. The class 10th board exams are scheduled to begin from Friday (March 31). Preliminary investigations revealed that 15-year-old Advaith Shetty took the extreme step due to exam stress. The incident was reported from Gundimajal village near Kodimbala in Kadaba taluk near Mangaluru.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm