ಬ್ರೇಕಿಂಗ್ ನ್ಯೂಸ್
31-03-23 09:58 am Mangalore Correspondent ಕರಾವಳಿ
ಮಂಗಳೂರು, ಮಾ.31: ಮಂಗಳೂರಿನಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೈಸೂರಿನ ವಾಣಿ ವಿಲಾಸ ಬಡಾವಣೆಯ ದೇವೇಂದ್ರ (48), ಅವರ ಪತ್ನಿ ಮತ್ತು ಇಬ್ಬರು ಹೆಣ್ಮಕ್ಕಳು ಸಾವು ಕಂಡಿದ್ದಾರೆ. ಹೆಂಡ್ತಿ ಮಕ್ಕಳಿಗೆ ವಿಷವುಣಿಸಿ ದೇವೇಂದ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ ಇದೆ. ಮಂಗಳೂರಿನ ಕೆ.ಎಸ್ ರಾವ್ ರಸ್ತೆಯ ಕರುಣಾ ಲಾಡ್ಜ್ ನಲ್ಲಿ ಕೃತ್ಯ ನಡೆದಿದೆ.
ಮಾ.27ಕ್ಕೆ ಕುಟುಂಬ ಹೊಟೇಲ್ ನಲ್ಲಿ ರೂಂ ಪಡೆದಿದ್ದು ನಿನ್ನೆ ಸಂಜೆ ತೆರಳಬೇಕಿತ್ತು. ಆದರೆ ತೆರಳಿರಲಿಲ್ಲ. ಇಂದು ಬೆಳಗ್ಗೆ ಹೊಟೇಲ್ ಸಿಬಂದಿ ನೋಡಿದಾಗ ಸಾವನ್ನಪ್ಪಿರುವುದು ಕಂಡುಬಂದಿದೆ. ಮೃತರನ್ನು ದೇವೇಂದ್ರ(48), ಪತ್ನಿ ನಿರ್ಮಲಾ (45), ಅವಳಿ ಹೆಣ್ಮಕ್ಕಳಾದ ಚೈತ್ರಾ ಮತ್ತು ಚೈತನ್ಯ ಮೃತರು ಎಂದು ಗುರುತಿಸಲಾಗಿದೆ.
ಸಾಲ ಇರುವುದರಿಂದ ಮನ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿದ್ದಾರೆ. ಸ್ಥಳಕ್ಕೆ ಮಂಗಳೂರು ಕಮಿಷನರ್ ಕುಲದೀಪ್ ಜೈನ್ ಬಂದಿದ್ದು ಪರಿಶೀಲನೆ ನಡೆಸಿದ್ದಾರೆ. ಬಂದರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Four people commited suicide in Karuna lodge on K S Rao road in the city. The incident came to light on Friday march 31 morning. It is said that all four are from the same family. Bunder police rushed to the spot and undertook investigation.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm