ಬ್ರೇಕಿಂಗ್ ನ್ಯೂಸ್
31-03-23 10:49 pm Mangalore Correspondent ಕರಾವಳಿ
ಮಂಗಳೂರು, ಮಾ.31: ಹಿಂದು ಸಂಘಟನೆಯ ರೆಬಲ್ ಮುಖಂಡ, ಬಿಲ್ಲವ ವೇದಿಕೆಯ ಮುಂದಾಳು ಸತ್ಯಜಿತ್ ಸುರತ್ಕಲ್ ಅವರಿಗೆ ಕಳೆದ 16 ವರ್ಷಗಳಿಂದ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನು ಚುನಾವಣೆ ಹೊಸ್ತಿಲಲ್ಲಿ ತೆಗೆದು ಹಾಕಲಾಗಿದೆ.
ಪೊಳಲಿ ಅನಂತು, ಸುಖಾನಂದ ಶೆಟ್ಟಿ ಇನ್ನಿತರ ಹಿಂದು ಮುಖಂಡರ ಸರಣಿ ಕೊಲೆಯಾದ ಹಿನ್ನೆಲೆಯಲ್ಲಿ 2006ರಲ್ಲಿ ಸತ್ಯಜಿತ್ ಸುರತ್ಕಲ್ ಅವರಿಗೆ ಪೊಲೀಸ್ ಇಲಾಖೆಯಿಂದ ಗನ್ ಮೆನ್ ನೀಡಲಾಗಿತ್ತು. ಅಂದಿನಿಂದ ಇಂದಿನ ವರೆಗೂ ಪೊಲೀಸ್ ಭದ್ರತೆ ನೀಡಲಾಗಿತ್ತು. ಆದರೆ ಇತ್ತೀಚೆಗೆ ಒಂದು ತಿಂಗಳ ಹಿಂದೆ ಮಂಗಳೂರು ಪೊಲೀಸರು ನೋಟೀಸ್ ನೀಡಿ, ನಿಮಗೆ ಸರಕಾರದ ಕಡೆಯಿಂದ ಪೊಲೀಸ್ ಭದ್ರತೆ ಅಗತ್ಯವಿಲ್ಲ. ನೀವು ಬೇಕಿದ್ದರೆ ನಿಗದಿತ ಮೊತ್ತ ಪಾವತಿಸಿ ಭದ್ರತೆ ಪಡೆಯಬಹುದು ಎಂದು ತಿಳಿಸಿದ್ದರು.
ಅದಕ್ಕೆ ಸತ್ಯಜಿತ್ ಅವರು ತನಗೆ ಲಕ್ಷಾಂತರ ರೂಪಾಯಿ ಪಾವತಿಸಿ ಭದ್ರತೆ ಪಡೆಯಲು ಸಾಧ್ಯವಿಲ್ಲ. ಜೀವಕ್ಕೆ ಅಪಾಯ ಇದೆ, ಸರಕಾರದ ಕಡೆಯಿಂದಲೇ ಭದ್ರತೆ ನೀಡಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದರು. ಈ ಬಗ್ಗೆ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಸಂಘ ಪರಿವಾರದ ಮುಖಂಡರಿಗೂ ಸತ್ಯಜಿತ್ ಮಾಹಿತಿ ನೀಡಿದ್ದರು. ಆದರೆ ಚುನಾವಣೆ ಘೋಷಣೆ ಆಗೋ ವರೆಗೂ ಸುಮ್ಮನಿದ್ದ ಮಂಗಳೂರು ಪೊಲೀಸರು ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಗನ್ ಮೆನ್ ಭದ್ರತೆ ಹಿಂಪಡೆದಿದ್ದಾರೆ. ಈಗ ರಾಜ್ಯ ಸರಕಾರಕ್ಕೆ ಹೇಗೂ ನಿರ್ಧರಿಸಲು ಸಾಧ್ಯವಿಲ್ಲ. ಹೀಗಾಗಿ ಸೂಕ್ತ ಕಾಲದಲ್ಲಿ ಗನ್ ಮೆನ್ ತೆಗೆದಿದ್ದಾರೆ ಎಂದು ಸತ್ಯಜಿತ್ ಪ್ರತಿಕ್ರಿಯಿಸಿದ್ದಾರೆ.
Government removes Gun Man for BJP leader Satyajith Surathkal who was for 16 years due to elections. Sukhananda Shetty, who was active in Hindu organizations and BJP and was emerging as a leader with high organizational capacity, had been attacked with sharp weapons by a gang which arrived in a Qualis vehicle near the Marble Trading Company at Honnakatte Kulai on December 1, 2006.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm