ಬ್ರೇಕಿಂಗ್ ನ್ಯೂಸ್
11-04-23 04:23 pm Mangalore Correspondent ಕರಾವಳಿ
ಮಂಗಳೂರು, ಎ.11 : ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
ಅಶೋಕ್ ರೈಗೆ ದೆಹಲಿ ಮಟ್ಟದಲ್ಲಿ ಟಿಕೆಟ್ ಅಂತಿಮ ಆಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಶಕುಂತಳಾ ಶೆಟ್ಟಿ ಮತ್ತು ಅಶೋಕ್ ಕುಮಾರ್ ರೈ ನಡುವೆ ಟಿಕೆಟಿಗಾಗಿ ಲಾಬಿ ನಡೆದಿತ್ತು. ಎರಡು ದಿನಗಳ ಹಿಂದೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಗೆ ಟಿಕೆಟ್ ಎಂದು ಸುದ್ದಿಯಾಗಿತ್ತು.
ಇದೀಗ ಅಶೋಕ್ ರೈಗೆ ಟಿಕೆಟ್ ಫೈನಲ್ ಆಗಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಅಶೋಕ್ ರೈ ಎರಡು ತಿಂಗಳ ಹಿಂದೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಅವರು ಪಕ್ಷ ಸೇರ್ಪಡೆಯಾಗುವಾಗಲೇ ಪುತ್ತೂರು ಟಿಕೆಟ್ ಖಚಿತ ಎನ್ನಲಾಗಿತ್ತು.
Ashok Rai mostly to bag congress ticket for Puttur, congress third list is almost final. The Congress is trying to pacify a few seats aspirants who have turned into rebels after failing to make it to the list of 166 party candidates announced for the Karnataka Assembly elections so far.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm