ಬ್ರೇಕಿಂಗ್ ನ್ಯೂಸ್
26-10-20 12:00 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 26: ಇಲಿಗಳನ್ನು ಕೊಲ್ಲಲು ವಿಷ ಬೆರೆಸಿ ಇಟ್ಟಿದ್ದ ಪಪ್ಪಾಯಿ ಹಣ್ಣನ್ನು ತಿಂದು ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಕುದಿ ಗ್ರಾಮದ ದೇವರಗುಂಡ ಎಂಬಲ್ಲಿ ನಡೆದಿದೆ.
ದೇವರಗುಂಡ ನಿವಾಸಿ ವಾಮನ ನಾಯ್ಕ ಎಂಬವರ ಪತ್ನಿ ಶ್ರೀಮತಿ(43) ಮೃತಪಟ್ಟ ಮಹಿಳೆ. ಘಟನೆ ಬಗ್ಗೆ ಮೃತರ ಪುತ್ರಿ ವಿದ್ಯಾಶ್ರೀ ನೀಡಿರುವ ದೂರಿನಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಪರೀತ ಇಲಿಗಳ ಕಾಟ ಇರುವುದರಿಂದ ಅ.19ರಂದು ಪಪ್ಪಾಯಿ ಹಣ್ಣಿನಲ್ಲಿ ವಿಷ ಬೆರೆಸಿ ಇಡಲಾಗಿತ್ತು. ಇದರ ಅರಿವಿಲ್ಲದೆ ತನ್ನ ತಾಯಿ ಪಪ್ಪಾಯಿ ಹಣ್ಣಿನ ತುಂಡುಗಳನ್ನು ತಿಂದಿದ್ದಾರೆ. ಇದರಿಂದ ಮರುದಿನ ಅವರಿಗೆ ಹೊಟ್ಟೆನೋವು ಕಾಣಿಸಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮತಿ ಚಿಕಿತ್ಸೆಗೆ ಸ್ಪಂದಿಸದೆ ಅ.24ರಂದು ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Woman dies after eating Papaya which had rat poison in it. The deceased has been identified as Shrimathi (43) from Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm