ಬ್ರೇಕಿಂಗ್ ನ್ಯೂಸ್
20-04-23 06:41 pm Mangalore Correspondent ಕರಾವಳಿ
ಮಂಗಳೂರು, ಎ.20 : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪಟ್ಟಣದ ಬಡ ಟೈಲರ್ ಒಬ್ಬರಿಗೆ ಕೇರಳ ಲಾಟರಿಯ ಅದೃಷ್ಟ ಲಕ್ಷ್ಮಿ ಒಲಿದಿದ್ದಾಳೆ. ಕೇರಳ ಲಾಟರಿಯ 80 ಲಕ್ಷ ರೂ. ಅವರಿಗೆ ದೊರೆತಿದೆ.
ಉಪ್ಪಿನಂಗಡಿಯ ಆನಂದ ಟೈಲರ್ ಎಂಬವರಿಗೆ ಈ ಬಹುಮಾನ ದೊರೆತಿದೆ. ಕೇರಳದ ಕಾಸರಗೋಡಿನಿಂದ ಇವರು ಲಾಟರಿ ಖರೀದಿಸಿದ್ದರು. ನೀಲೇಶ್ವರದಲ್ಲಿರುವ ಮಗಳ ಮನೆಗೆ ಹೋಗಿದ್ದಾಗ ಟಿಕೇಟ್ ಕೊಂಡಿದ್ದರು. ಈ ಕೇರಳ ರಾಜ್ಯ ಲಾಟರಿಗೆ 80 ಲಕ್ಷ ರೂ. ಮೊದಲ ಬಹುಮಾನವಿತ್ತು. ಎಪ್ರಿಲ್ 15ರಂದು ಡ್ರಾ ಆಗಿದ್ದು, ಆನಂದರಿಗೆ ಒಲಿದಿದೆ.
ಅನಾರೋಗ್ಯದಿಂದ ಟೈಲೊರ್ ವೃತ್ತಿ ನಿಲ್ಲಿಸಿದ್ದ ಆನಂದ ಬಡತನದ ತೀವ್ರ ಸಂಕಷ್ಟ ಎದುರಿಸುತ್ತಿದ್ದರು. ಅಪರೂಪಕ್ಕೆ ಕೇರಳಕ್ಕೆ ಹೋದಾಗ ಲಾಟರಿ ಖರೀದಿಸುತ್ತಿದ್ದರು.
ಕರ್ನಾಟಕದಲ್ಲಿ ಲಾಟರಿ ನಿಷೇಧಿಸಲಾಗಿದೆ. ಆದರೆ ಕೇರಳದಲ್ಲಿ ರಾಜ್ಯ ಸರ್ಕಾರವೇ ಲಾಟರಿ ನಡೆಸುತ್ತಿದೆ. ಕರ್ನಾಟಕದಿಂದ ತೆರಳುವ ಮಂದಿ ಆಗಾಗ ಇಲ್ಲಿ ಲಾಟರಿ ಪಡೆಯುವ ಸುದ್ದಿಗಳು ಬರುತ್ತಿವೆ. ದಕ್ಷಿಣ ಕನ್ನಡದ ಸುಳ್ಯ ಮೂಲದ ಸಣ್ಣ ಹೋಟೆಲ್ ನಡೆಸುವ ವ್ಯಕ್ತಿಯೊಬ್ಬರು ಕೇರಳ ಲಾಟರಿಯಲ್ಲಿ 4 ಕೋಟಿ ರೂ. ಹಣ ಪಡೆದ ಘಟನೆ 2019ರಲ್ಲಿ ನಡೆದಿತ್ತು.
ಕೇರಳ ಲಾಟರಿ, ಕೇರಳದ ಅಂಗಡಿಗಳಲ್ಲಿ ಮಾತ್ರ ಸಿಗುತ್ತಿದ್ದು, ರಾಜ್ಯದಾಚೆ ಸಿಗುವುದಿಲ್ಲ ಹಾಗೂ ಅದನ್ನು ಆನ್ಲೈನ್ನಲ್ಲಿ ಬಿಕರಿ ಮಾಡಲಾಗುವುದಿಲ್ಲ. ಕೇರಳ ಲಾಟರಿ ಎಂಬ ಹೆಸರಿನಿಂದ ವಂಚಿಸುವ ಕೆಲವು ವೆಬ್ಸೈಟ್ಗಳು ಈ ಅಧಿಕೃತ ಲಾಟರಿಯ ಜನಪ್ರಿಯತೆಯ ಹಿನ್ನೆಲೆಯಲ್ಲಿ ಕಾರ್ಯಾಚರಿಸುತ್ತವೆ.
Lady Luck smiled on elderly retired tailor Ananda Tailor (72), residing near Gandhi Park in Uppinangady, who was facing enormous difficulties in life, in the form of Karunya lottery of Kerala state. He won the first prize of Rs 80 lac. Ananda worked as tailor for more than 30 years. He was also the gram panchayat member and vice president for one term. However, he had to give up his profession due to illness he developed in his legs.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm