ಬ್ರೇಕಿಂಗ್ ನ್ಯೂಸ್
21-04-23 10:52 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.21: ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸೋದರಿಯರು ಪಿಯು ಪರೀಕ್ಷೆಯಲ್ಲಿ ಸಮಾನ ಅಂಕ ಪಡೆದು ವಿಶೇಷ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ.
ಉಮೇಶ್ ಗೌಡ ಪಿ.ಹೆಚ್ ಮತ್ತು ಗೀತಾ ದಂಪತಿಗಳ ಅವಳಿ ಮಕ್ಕಳಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ ) ಇಬ್ಬರೂ 600 ರಲ್ಲಿ 594 ಸಮಾನ (ಶೇ. 99)ಅಂಕ ಪಡೆದಿದ್ದಾರೆ. ಇವರು ಉಜಿರೆ ಎಸ್ ಡಿಎಂ ಕಾಲೇಜು ವಿದ್ಯಾರ್ಥಿಗಳು.
ಮಕ್ಕಳ ಸಾಧನೆಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದು, ಕಾಲೇಜು ಆಡಳಿತ ಮಂಡಳಿ, ಪ್ರಾಧ್ಯಾಪಕರು ಅಪಾರ ಮೆಚ್ಚುಗೆ ಸೂಚಿಸಿದ್ದಾರೆ.
Belthangady twin sisters score same marks in PUC results 2023
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm