ಬ್ರೇಕಿಂಗ್ ನ್ಯೂಸ್
25-04-23 10:29 pm Mangalore Correspondent ಕರಾವಳಿ
ಮಂಗಳೂರು, ಎ.25: ಇತ್ತೀಚೆಗೆ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಾರೆಂದು ಬಿಂಬಿಸಲ್ಪಟ್ಟಿದ್ದ ಬಿಲ್ಲವ ಮುಖಂಡ ಪದ್ಮರಾಜ್ ರಾಮಯ್ಯ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಬಿಲ್ಲವ ಸಂಘಟನೆ ಜೊತೆಗೆ ಗುರು ಬೆಳದಿಂಗಳು ಟ್ರಸ್ಟ್ ಅಧ್ಯಕ್ಷರಾಗಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದ ಪದ್ಮರಾಜ್ ಹೆಸರು ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ ಕೇಳಿಬಂದಿತ್ತು. ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಟ್ರಸ್ಟಿಯಾಗಿದ್ದು ಅದೇ ಹಿನ್ನೆಲೆಯಲ್ಲಿ ಪದ್ಮರಾಜ್ ಮುನ್ನೆಲೆಗೆ ಬಂದಿದ್ದರು. ಆದರೆ ಪಕ್ಷದ ಸದಸ್ಯರೇ ಅಲ್ಲದ ವ್ಯಕ್ತಿಗೆ ಟಿಕೆಟ್ ಕೊಡುವುದಕ್ಕೆ ಕಾಂಗ್ರೆಸ್ ಒಳಗಡೆಯೇ ವಿರೋಧ ಬಂದಿತ್ತು. ಹಾಗಾಗಿ, ಕೊನೆಕ್ಷಣದಲ್ಲಿ ಪದ್ಮರಾಜ್ ಹೆಸರು ಡ್ರಾಪ್ ಆಗಿತ್ತು.
ಇದೀಗ ಪದ್ಮರಾಜ್ ಅವರನ್ನು ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸುರ್ಜೇವಾಲಾ ನೇಮಕ ಮಾಡಿದ್ದಾರೆ. ಆಮೂಲಕ, ಪದ್ಮರಾಜ್ ಕಾಂಗ್ರೆಸ್ ಪಕ್ಷಕ್ಕೆ ನೇರ ಎಂಟ್ರಿ ಕೊಟ್ಟಂತಾಗಿದೆ.
Mangalore Kudroli temple member Padmaraj appointed as General secreatry of Kpcc.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm