ಬ್ರೇಕಿಂಗ್ ನ್ಯೂಸ್
12-05-23 10:23 pm Mangalore Correspondent ಕರಾವಳಿ
ಮಂಗಳೂರು, ಮೇ 12 : ನಗರದ ಪಂಪ್ವೆಲ್ ಬಳಿ ಕೆಲ ದಿನಗಳ ಹಿಂದೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವ ಜೋಡಿ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿರುವುದಾಗಿ ಕಂಕನಾಡಿ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಜಪ್ಪು ಬಪ್ಪಾಲ್ನ ಸಫ್ರೀನಾ (22) ಮತ್ತು ಬಂಟ್ವಾಳದ ನಿಹಾಲ್ (19) ಮೃತಪಟ್ಟಿರುವ ಜೋಡಿ ಎಂದು ಗುರುತಿಸಲಾಗಿದೆ. ಇವರು ಮೇ 7ರಂದು ಪಂಪ್ವೆಲ್ ಬಳಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದ ಈ ಜೋಡಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಇಬ್ಬರೂ ಮೃತಪಟ್ಟಿದ್ದಾರೆ.
ನಿಹಾಲ್ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು, ಸಫ್ರೀನಾ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಇವರಿಬ್ಬರೂ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಕೃತ್ಯಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Muslim couple lovers commit suicide consuming poision. The both were said to be admitted at the Deralakatte hospital and both have said to be dead.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm