ಬ್ರೇಕಿಂಗ್ ನ್ಯೂಸ್
14-05-23 04:35 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 14: ಸಾರ್ವಜನಿಕ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಶವ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಬಳಿ ನಡೆದಿದೆ. ನೀರು ದುರ್ವಾಸನೆ ಬರುತ್ತಿದ್ದುದರಿಂದ ಪರಿಶೀಲಿಸಿದಾಗ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಶವ ಪತ್ತೆಯಾಗಿದೆ.
ಶನಿವಾರ ಬೆಳಗ್ಗೆ ಈ ಟ್ಯಾಂಕ್ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿತ್ತು, ನೀರು ದುರ್ವಾಸನೆ ಬರುತ್ತಿರುವುದನ್ನು ಸಾರ್ವಜನಿಕರು ಪಂಚಾಯತ್ ಗಮನಕ್ಕೆ ತಂದಿದ್ದಾರೆ. ಪರಿಶೀಲನೆ ವೇಳೆ ಟ್ಯಾಂಕ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ತೇಲುತ್ತಿರುವುದು ಕಂಡುಬಂದಿದೆ. ಇದನ್ನು ನೋಡಿದ ಸ್ಥಳೀಯ ಸಾರ್ವಜನಿಕರು ತಾವು ಕುಡಿದ ನೀರಿನ ಬಗ್ಗೆ ಎಣಿಸಿ ವಾಕರಿಕೆ ಹಾಕಿದ್ದಾರೆ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಾಯರ್ತಡ್ಕದ ವೈನ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಉತ್ತರ ಭಾರತದ ವ್ಯಕ್ತಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಆತನದ್ದೇ ಮೃತದೇಹವೇ ಎಂಬ ಅನುಮಾನ ವ್ಯಕ್ತವಾಗಿದೆ.
Belthangady decomposed dead body found inside water tank at Kalanja. The incident came to light after dirty smell was around the water tank ane inside the water.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 03:08 pm
HK News Staffer
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm