ಬ್ರೇಕಿಂಗ್ ನ್ಯೂಸ್
14-05-23 04:58 pm Mangalore Correspondent ಕರಾವಳಿ
ಮಂಗಳೂರು, ಮೇ 14 : ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜು ಪಕ್ಕದ ಕರ್ಣಾಟಕ ಬ್ಯಾಂಕ್ ಎಟಿಎಂ ಮತ್ತು ಕಿಯೋಸ್ಕ್ ಮೆಷಿನ್ ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂಪಾಯಿ ನಗದು ಸುಟ್ಟು ಭಸ್ಮವಾಗಿದೆ.
ಶನಿವಾರ ನಸುಕಿನಲ್ಲಿ ಘಟನೆ ನಡೆದಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ. ಕಿಯೋಸ್ಕ್ ಮೆಷಿನಲ್ಲಿ ಬೆಂಕಿ ಉಂಟಾಗಿದ್ದು ಮೆಷಿನ್ ಒಡೆದು ಹೋಗಿದೆ. ಒಳಭಾಗದ ಮೆಷಿನ್, ನಗದು ಡ್ರಾವರ್ ಪೂರ್ತಿ ಭಸ್ಮವಾಗಿದೆ.


ಪಾಂಡೇಶ್ವರ ಅಗ್ನಿಶಾಮಕ ಸಿಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mangalore Hampankatta karnataka bank atm gutted due to short circuit, currency notes reduced to ashes.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 03:08 pm
HK News Staffer
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm