ಬ್ರೇಕಿಂಗ್ ನ್ಯೂಸ್
15-05-23 10:27 pm Mangalore Correspondent ಕರಾವಳಿ
ಉಳ್ಳಾಲ, ಮೇ 15 : ಬೋಳಿಯಾರ್ ಗ್ರಾಮದ ಕುಚ್ಚಿಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಬೋಳಿಯಾರ್ ಗ್ರಾಮದ ಕುಕ್ಕೋಟ್ಟು ,ಕುಚ್ಚಿಗುಡ್ಡೆ ನಿವಾಸಿ ಹಸನಬ್ಬ (60) ಮೃತಪಟ್ಟವರು. ಹಸನಬ್ಬ ಅವರ ಮಗಳಿಗೆ ಕಾಸರಗೋಡಿನ ಯುವಕನೊಂದಿಗೆ ಇಂದು ಹೊಸಂಗಡಿಯ ಸಭಾಂಗಣ ವೊಂದರಲ್ಲಿ ಮದುವೆ ನಿಗದಿಯಾಗಿತ್ತು. ಹಸನಬ್ಬರಿಗೆ ಇಂದು ಮುಂಜಾನೆ 4 ಗಂಟೆಯ ವೇಳೆಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನ ಆಸ್ಪತ್ರೆಗೆ ಕೊಂಡೊಯ್ಯುವ ದಾರಿಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತ ಹಸನಬ್ಬ ಅವರು ಕುಕ್ಕೋಟ್ಟು ಜುಮಾ ಮಸೀದಿಯ ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಎರಡು ಗಂಡು ಹಾಗೂ ನಾಲ್ಕು ಪುತ್ರಿಯರಿದ್ದಾರೆ. ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮ ರದ್ದುಗೊಳಿಸಸಲಾಗಿತ್ತು ಹಾಗೂ ಎರಡು ಕುಟುಂಬದ ಹಿರಿಯರೊಂದಿಗೆ ಚರ್ಚಿಸಿ ಸಂಜೆಯ ವೇಳೆಗೆ ವರನ ಮನೆಯಲ್ಲಿ ಸರಳವಾಗಿ ನಿಖಾ ನೆರವೇರಿದೆ ಎಂದು ತಿಳಿದುಬಂದಿದೆ.
Mangalore 60 year old man dies on the day of his daughters wedding by heart attack in Boliyar. The deceased has been identified as Hasanabba.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 03:08 pm
HK News Staffer
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm