ಬ್ರೇಕಿಂಗ್ ನ್ಯೂಸ್
29-10-20 10:52 am Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 29 : ಮಕ್ಕಳ ರಕ್ಷಣಾ ಘಟಕ ಹಾಗು ಇತರೆ ಇಲಾಖೆ ಅಧಿಕಾರಿಗಳು ಮಲ್ಪೆ ಬಂದರಿನಲ್ಲಿ ಕೆಲಸದಲ್ಲಿ ತೊಡಗಿದ್ದ 17 ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ವತಿಯಿಂದ ಮಲ್ಪೆ ಬಂದರಿಗೆ ದಾಳಿ ನಡೆಸಲಾಗಿದೆ. ಮೀನು ಆಯುವ ಕೆಲಸದಲ್ಲಿದ್ದ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಂದಿ ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ರಕ್ಷಾಣಾಧಿಕಾರಿ ಮಹೇಶ್ ದೇವಾಡಿಗ, ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ಪ್ರವೀಣ್, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ನಾಗರಾಜ್, ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರಾದ ಯೋಗೀಶ್, ಸುರಕ್ಷಾ, ಸುನಂದಾ, ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿಗಳಾದ ಸಾವಿತ್ರಿ, ಅರುಣಾ, ಮಲ್ಪೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸವಿತಾ, ಜಗದೀಶ್, ನಿತ್ಯಾನಂದ ಒಳಕಾಡು, ಶಿಲ್ಪಾ, ಸುಶ್ಮಿತಾ, ಮಕ್ಕಳ ಸಹಾಯವಾಣಿಯ ಕಸ್ತೂರಿ, ತ್ರಿವೇಣಿ, ನೇತ್ರ, ವಿಶ್ವಾಸದಮನೆ ಶಂಕರಪುರ ಸಂಸ್ಥೆಯ ಕ್ರಿಸ್ಟೋಪರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
7 children belonging to Ballari and Koppal districts, who were found picking fish there were rescued from child protection unit at Malpe, Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm