ಬ್ರೇಕಿಂಗ್ ನ್ಯೂಸ್
05-08-20 11:35 am Udupi Reporter ಕರಾವಳಿ
ಉಡುಪಿ, ಆಗಸ್ಟ್ 5: ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯ ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ನಡುವೆ ಕರಾವಳಿಯಲ್ಲಿ ಮೋಡ ಮುಸುಕಿದ ವಾತಾವರಣ ನೆಲೆಸಿದೆ. ಮುಂದಿನ ಒಂದು ವಾರದ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇದೇ ವೇಳೆ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಸೂಚನೆ ನೀಡಲಾಗಿದೆ. ನದಿಗಳಲ್ಲೂ ನೀರು ಹೆಚ್ಚಿದ್ದು ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಉಡುಪಿ ಜಿಲ್ಲಾಡಳಿತ ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಉಡುಪಿ ನಗರ, ಕುಂದಾಪುರ ಭಾಗದಲ್ಲಿ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm