ಬ್ರೇಕಿಂಗ್ ನ್ಯೂಸ್
26-05-23 08:23 pm Mangalore Correspondent ಕರಾವಳಿ
ಬಂಟ್ವಾಳ, ಮೇ 26 : ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರ ಜಡೆಗೆ ಕೈ ಹಾಕಿದ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಆರೋಪಿ ವಿರುದ್ಧ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ.
ಮಂಗಳೂರು- ಧರ್ಮಸ್ಥಳ ಮಾರ್ಗದಲ್ಲಿ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಘಟನೆ ನಡೆದಿದ್ದು ಮಹಿಳೆಯ ಜಡೆಯನ್ನು ಸವರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಿಳೆಯ ಹಿಂಬದಿ ಸೀಟ್ ನಲ್ಲಿ ಕುಳಿತಿದ್ದ ಆರೋಪಿ, ಬಂಟ್ವಾಳ ತಾಲೂಕಿನ ನಾವೂರ ಗ್ರಾಮದ ನಿವಾಸಿ ಹಮೀದ್ ಎಂಬಾತ ಬಸ್ ಚಲಿಸುತ್ತಿದ್ದಾಗ ಹಿಂಬದಿಯಿಂದ ಮಹಿಳೆಯ ಜಡೆ ಮತ್ತು ಬೆನ್ನು ಸವರಿದ್ದಾನೆ. ಈ ವೇಳೆ, ಜಡೆ ಸವರಿದ ವಿಡಿಯೋವನ್ನು ಸಹ ಪ್ರಯಾಣಿಕನೊಬ್ಬ ಮಾಡಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಲಾಗಿದೆ.
ಬಂಟ್ವಾಳ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ತಿರುಮಲೇಶ್ ಎಂಬವರು ದೂರು ನೀಡಿದ್ದು ಮೇ 25ರಂದು ಸಂಜೆ 4.30 ಗಂಟೆ ಸುಮಾರಿಗೆ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಬಸ್ ಚಲಿಸುತ್ತಿದ್ದಾಗ ಆರೋಪಿ ಮಹಿಳೆಯ ಜಡೆ ಸವರಿ ಬೆನ್ನಿನ ಭಾಗ ಸ್ಪರ್ಶಿಸಿ ಮಾನಕ್ಕೆ ಕುಂದು ತಂದಿದ್ದಾನೆ. ಆರೋಪಿ ಹಮೀದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಐಪಿಸಿ ಸೆಕ್ಷನ್ ಕಲಂ ಅಡಿ 354 ರಂತೆ ಪ್ರಕರಣ ದಾಖಲಾಗಿದೆ.
#Bantwal #Muslim Man #molests #woman passenger in moving bus, video goes viral in #Mangalore. A video showing a man stroking a woman's hair her in a bus has created a controversy and the video has gone viral. The Hindu Jagarana Vedike Bantwal taluk unit has filed a complaint pic.twitter.com/iHajMEUoBl
— Headline Karnataka (@hknewsonline) May 26, 2023
A video showing a man stroking a woman's hair her in a bus has created a controversy and the video has gone viral. The Hindu Jagarana Vedike Bantwal taluk unit has filed a complaint at the police station and urged for the early arrest of the suspect. According to reports, Hamid of Palligudde Mane, Navoor Village stroked the hair of a woman and inappropriately touched her back while she was travelling on a Dharmastala to Mangaluru government bus.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm