ಬ್ರೇಕಿಂಗ್ ನ್ಯೂಸ್
29-05-23 12:50 pm Udupi Correspondent ಕರಾವಳಿ
ಬೈಂದೂರು, ಮೇ 29: ಉದ್ಯೋಗ ಸಿಗದೆ ಮನನೊಂದ ಯುವತಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು.
ಎಂ.ಕಾಂ. ಪದವಿ ಪಡೆದಿದ್ದ ಗೌತಮಿಯು ಇತ್ತೀಚೆಗೆ ಬ್ಯಾಂಕ್ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆದರೂ ಕೂಡ ಆಕೆಗೆ ಉದ್ಯೋಗ ಸಿಗಲ್ಲಿಲ್ಲ ಹೀಗಾಗಿ ಯುವತಿ ಮನನೊಂದು ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನೇಣಿಗೆ ಶರಣಾಗಿದ್ದ ಗೌತಮಿ ಅವರನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಆದರೆ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Unemployed depression, 22 year old girl commits suicide in Byndoor Udupi.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 02:04 pm
HK News Staffer
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am