ಬ್ರೇಕಿಂಗ್ ನ್ಯೂಸ್
30-10-20 12:06 pm Mangalore Correspondent ಕರಾವಳಿ
ಬೆಳ್ತಂಗಡಿ, ಅಕ್ಟೋಬರ್ 30: ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡಿನಲ್ಲಿದ್ದ ಆನೆಮರಿ ವಾಪಸ್ ಹೋಗಲಾಗದೆ ತೋಟದಲ್ಲಿ ಉಳಿದು ಬಿಟ್ಟ ಘಟನೆ ತಾಲೂಕಿನ ಕಡಿರುದ್ಯಾವರದಲ್ಲಿ ನಡೆದಿದೆ.
ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡ ಎಂಬವರ ತೋಟಕ್ಕೆ ನಿನ್ನೆ ರಾತ್ರಿ ಆನೆಗಳ ಹಿಂಡು ನುಗ್ಗಿದ್ದು ಅಡಿಕೆ ತೋಟವನ್ನು ನಾಶ ಮಾಡಿದೆ. ಆದರೆ ಆನೆಗಳ ಹಿಂಡು ತೋಟದಿಂದ ಮರಳಿ ಕಾಡಿಗೆ ಹೋಗುವ ವೇಳೆಗೆ ಮರಿಯಾನೆ ಉಳಿದು ಬಿಟ್ಟಿದೆ. ಆನೆಯ ಮರಿ ತೋಟದಲ್ಲೇ ಉಳಿದು ತಾಯಿ ಆನೆಗಾಗಿ ಕರೆಯುತ್ತಾ ಊಳಿಡುತ್ತಿರುವುದು ಕಂಡುಬಂದಿದೆ.
ಡೀಕಯ್ಯ ಗೌಡರು ಬೆಳಗ್ಗೆ ತೋಟಕ್ಕೆ ಹೋದಾಗ, ಆನೆ ಮರಿ ತೋಟದಲ್ಲಿ ಇರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕುತೂಲಹಲದಿಂದ ಜನರೂ ಭೇಟಿ ನೀಡುತ್ತಿದ್ದಾರೆ.
A wild baby elephant was found inside farmland in Belthanagady after its mother destroys the farm and leaving its baby abandoned.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm