ಬ್ರೇಕಿಂಗ್ ನ್ಯೂಸ್
09-06-23 10:37 pm Udupi Correspondent ಕರಾವಳಿ
ಕುಂದಾಪುರ, ಜೂನ್ 9: ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸಿದವನಿಗೆ ವಿದ್ಯಾರ್ಥಿನಿಯೇ ಚಪ್ಪಲಿಯಲ್ಲಿ ಹೊಡೆದು ಮುಯ್ಯಿ ತೀರಿಸಿದ ಘಟನೆ ಕುಂದಾಪುರದ ವಕ್ವಾಡಿಯಲ್ಲಿ ನಡೆದಿದೆ.
ವಕ್ವಾಡಿ - ಬೀಜಾಡಿ ರಸ್ತೆಯಲ್ಲಿ ವಿದ್ಯಾರ್ಥಿನಿ ಶುಕ್ರವಾರ ಬೆಳಗ್ಗೆ ಕಾಲೇಜಿಗೆಂದು ನಡೆದು ಹೋಗುತ್ತಿದ್ದಾಗ ನಜೀರ್ (35) ಎಂಬಾತ ಹಿಂದಿನಿಂದ ಬಂದು ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಹೆದರಿದ ವಿದ್ಯಾರ್ಥಿನಿ ಕಿರುಚಿಕೊಂಡಿದ್ದು ಅಷ್ಟರಲ್ಲಿ ಸ್ಥಳೀಯರು ಸೇರಿದ್ದಾರೆ.


ಯುವತಿ ನೆರವಿಗೆ ಧಾವಿಸಿದ ಸ್ಥಳೀಯರು ನಜೀರ್ನನ್ನು ಹಿಡಿದು ವಿಚಾರಣೆ ನಡೆಸಿದ್ದಾರೆ. ನಂತರ ಸೇರಿದ ಯುವಕರು ವಿದ್ಯಾರ್ಥಿನಿ ಕೈಯಲ್ಲೇ ನಜೀರ್ಗೆ ಚಪ್ಪಲಿಯಿಂದ ಹೊಡೆಸಿದ್ದಾರೆ. ಬಳಿಕ ಸ್ಥಳೀಯರು ನಜೀರ್ನನ್ನು ಕುಂದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ನಜೀರ್ ಬಾರ್ಕೂರು ನಿವಾಸಿಯಾಗಿದ್ದು ಶಾಮಿಯಾನ ವೃತ್ತಿ ಮಾಡುತ್ತಿದ್ದ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#Kundapur #Girl student hits #eveteaser with footwear for indecent behavior in public, video goes viral #BreakingNews pic.twitter.com/PjdM6MWf6I
— Headline Karnataka (@hknewsonline) June 9, 2023
A girl student bravely retaliated against a man who had been harassing her by hitting him with her footwear on Wakwadi road. The retaliation took place with the assistance of local residents who intervened upon witnessing the man's indecent behavior.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm