ಬ್ರೇಕಿಂಗ್ ನ್ಯೂಸ್
14-06-23 06:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ನಗರದ ಪಂಪ್ವೆಲ್ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡ ಸ್ಕೂಟರ್ ಸವಾರ ಮೃತಪಟ್ಟಿದ್ದಾರೆ.
ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25) ಮೃತಪಟ್ಟ ಯುವಕ.
ಸಂದೇಶ್ ಮಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ತನ್ನ ಸ್ಕೂಟಿಯಲ್ಲಿ ರೂಮ್ ಗೆ ತೆರಳುವ ವೇಳೆ ಪಂಪ್ ವೆಲ್ ನಲ್ಲಿ ಈ ಅಪಘಾತ ನಡೆದಿದೆ.
ಗಂಭೀರ ಗಾಯಗೊಂಡಿದ್ದ ಸಂದೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸಂದೇಶ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
Software company employee killed in truck bike Accident at Pumpwell in Mangalore. The deceased has been identified as Sandesh (25).
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am