ಬ್ರೇಕಿಂಗ್ ನ್ಯೂಸ್
16-06-23 09:53 pm Mangalore Correspondent ಕರಾವಳಿ
ಮಂಗಳೂರು, ಜೂನ್ 16: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಎಂ.ಪಿ. ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಹಾಲಿ ದ.ಕ. ಜಿಲ್ಲಾಧಿಕಾರಿ ಆಗಿರುವ ರವಿಕುಮಾರ್ ಎಂ.ಆರ್. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಮುಲ್ಲೈ ಮುಹಿಲನ್ ಅವರನ್ನು ನೇಮಕ ಮಾಡಲಾಗಿದೆ. 2013ರ ಸಾಲಿನ ಐಎಎಸ್ ಅಧಿಕಾರಿಯಾಗಿರುವ ತಮಿಳುನಾಡು ಮೂಲದ ಮುಲ್ಲೈ ಮುಹಿಲನ್ ಅವರು ಸದ್ಯ ಬೆಂಗಳೂರಿನ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.


ಇದೇ ವೇಳೆ, ದ.ಕ. ಜಿಪಂ ಸಿಇಒ ಆಗಿರುವ ಡಾ.ಕುಮಾರ್ ಅವರನ್ನು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ದ.ಕ. ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದರು. ಇದಕ್ಕೂ ಹಿಂದೆ ಅಪರ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದರು. ಕರ್ತವ್ಯದ ಉದ್ದಕ್ಕೂ ಸರಳ ಸ್ವಭಾವ ಮತ್ತು ದಕ್ಷ ಅಧಿಕಾರಿಯಾಗಿ ಹೆಸರು ಮಾಡಿದ್ದರು.
Mullai Muhilan MP has been appointed as the deputy commissioner (DC) of Dakshina Kannada (DK) district replacing Ravi Kumar M R in an order from the state government dated Friday June 16. Mullai Muhilan M P was earlier serving as the executive director of Centre for Smart Governance, Bengaluru. He is a 2013 batch IAS officer.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am