ಬ್ರೇಕಿಂಗ್ ನ್ಯೂಸ್
17-06-23 03:27 pm Mangalore Correspondent ಕರಾವಳಿ
ಪುತ್ತೂರು, ಜೂನ್ 17: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್ ಅಸ್ವಸ್ಥಗೊಂಡು ನಿಧನ ಹೊಂದಿದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಶರತ್ ಜೋಶಿ (21) ಎಂದು ಹೇಳಲಾಗಿದೆ. ಇವರು ಬೆಳ್ಳಾರೆಯ ಉದ್ಯಮಿ, ಪ್ರಸಾದ್ ಹಾರ್ಡ್ವೇರ್ಸ್ನ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ.
ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದ ಶರತ್ ಜೋಷಿ ಅವರು ಪರೀಕ್ಷೆ ಬರೆದು ನಿನ್ನೆ ಮನೆಗೆ ಬಂದಿದ್ದರು. ಆದರೆ ಏನಾಯ್ತೋ ಏನೋ ರಾತ್ರಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು, ಆದರೆ ಚಿಕಿತ್ಸೆ ಫಲಿಕಾರಿಯಾಗದೆ ಮೃತ ಹೊಂದಿದ್ದಾರೆ.
ದಿಢೀರ್ ಹೃದಯಾಘಾತಕ್ಕೆ ಒಳಗಾಗಿ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕರಷೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಸಾವಿಗೆ ಕಾರಣವೇನೆಂದು ಇನ್ನಷ್ಟೇ ತಿಳಿಯಬೇಕಿದೆ. ಮೃತರು ತಂದೆ, ತಾಯಿ ಸಹೋದರಿ, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
Mangalore 21 year MBA student dies suddnely at Bellare in Puttur, heart attack suspected. The deceased has been identified as Sharath Joshi.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm