ಬ್ರೇಕಿಂಗ್ ನ್ಯೂಸ್
23-06-23 06:52 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ರಸ್ತೆಯಲ್ಲಿ ನಾಯಿ ಅಡ್ಡ ಬಂದ ಕಾರಣ ಆಯತಪ್ಪಿದ ಸ್ಕೂಟರ್ ಡಿವೈಡರ್ ಡಿಕ್ಕಿಯಾಗಿ ಪಲ್ಟಿಯಾಗಿದ್ದು ಅದರಲ್ಲಿದ್ದ ಸವಾರ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಯೆಯ್ಯಾಡಿ ಬಳಿಯ ಶರ್ಬತ್ ಕಟ್ಟೆ ಎಂಬಲ್ಲಿ ನಡೆದಿದೆ.
ಮರೋಳಿ ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67) ಮೃತರು. ಗುರುವಾರ ಬೆಳಗ್ಗೆ ಮರೋಳಿಯ ಮನೆಯಿಂದ ಯೆಯ್ಯಾಡಿ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ಬೀದಿ ನಾಯಿ ರಸ್ತೆಗೆ ಅಡ್ಡ ಬಂದಿದೆ. ಸ್ಕೂಟರ್ ನಿಯಂತ್ರಣ ತಪ್ಪಿದ್ದರಿಂದ ಡಿವೈಡರ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ನರಸಿಂಹ ಗಟ್ಟಿಯವರು ತಲೆಗೆ ಗಂಭೀರ ಗಾಯಗೊಂಡಿದ್ದರು.
ಅವರನ್ನು ಕೂಡಲೇ ಎಜೆ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಖಾಸಗಿ ಸಂಸ್ಥೆಯ ಡೀಲರ್ ಶಿಪ್ ಪಡೆದು ವ್ಯವಹಾರ ನಡೆಸುತ್ತಿದ್ದ ನರಸಿಂಹ ಗಟ್ಟಿ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
Scooterist dies after hitting divider as stray dog comes in way at Yeyyadi in Mangalore. The deceased is identified as Narasimha Gatty (67), a resident of Maroli Bajjodi. He was going from his house towards Yeyyadi when the mishap took place.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm