ಬ್ರೇಕಿಂಗ್ ನ್ಯೂಸ್
25-06-23 03:17 pm Udupi Correspondent ಕರಾವಳಿ
ಉಡುಪಿ, ಜೂನ್ 25: ದಂಪತಿ ನಡುವೆ ನಡೆದ ಜಗಳ ಸಾವಿನಲ್ಲಿ ಅಂತ್ಯವದ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಯಶೋಧ ಮತ್ತು ಇಮ್ಯಾನುಲ್ ಎಂದು ಗುರುತಿಸಲಾಗಿದೆ. ದಂಪತಿಯು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದವರಾಗಿದ್ದು, ತೋಟದ ಕೆಲಸಕ್ಕೆ ಬಂದು ಕಾರ್ಕಳದ ನಲ್ಲೂರಿನಲ್ಲಿ ನೆಲೆಸಿದ್ದರು. ಸದ್ಯ ದಂಪತಿ ಸಾವಿನಿಂದ ಇಬ್ಬರು ಪುಟ್ಟ ಮಕ್ಕಳು ಅನಾಥರಾಗಿದ್ದಾರೆ.

ಸಣ್ಣ ವಿಚಾರಕ್ಕೆ ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದಿತ್ತು. ಇದೇ ಬೇಸರದಿಂದ ಪತ್ನಿ ಮನೆ ಸಮೀಪದಲ್ಲಿದ್ದ ನೀರು ತುಂಬಿದ್ದ ಗುಂಡಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಪತಿ ಆಕೆಯನ್ನು ರಕ್ಷಣೆ ಮಾಡುವ ಸಲುವಾಗಿ ನೀರಿಗೆ ಧುಮುಕಿದ್ದಾರೆ. ಪರಿಣಾಮ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ
ಕೂಡಲೇ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಸುಮಿತ್ ನಲ್ಲೂರು ಮತ್ತು ಗೆಳೆಯರು ಧಾವಿಸಿ ಇಬ್ಬರ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಕಾರ್ಕಳ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Karkala wife jumps into water filled pond, husband who jumped to save also dies, both couple found dead in Udupi. Wife who was raged over trival fight jumped into near by water filled pond.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm