ಬ್ರೇಕಿಂಗ್ ನ್ಯೂಸ್
26-06-23 05:16 pm Udupi Correspondent ಕರಾವಳಿ
ಕುಂದಾಪುರ, ಜೂನ್ 26: ದೇವಸ್ಥಾನದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕಾಳಾವರ ನರಿಕೊಡ್ಲು ಮನೆ ನಿವಾಸಿ ಹರೀಶ್ ಪೂಜಾರಿ (37)ಮೃತ ದುರ್ದೈವಿ. ಹರೀಶ್ ಪೂಜಾರಿ ಮೀನು ಹಿಡಿಯಲು ಮೂವರು ಸ್ನೇಹಿತರ ಜೊತೆ ಕಾಳಾವಾರ ದೇವಸ್ಥಾನದ ಸಮೀಪದ ಕೆರೆಗೆ ತೆರಳಿದ್ದು ಈ ವೇಳೆ ಮೀನು ಹಿಡಿಯಲು ಹರೀಶ್ ನೀರಿಗಿಳಿದಾಗ ನೀರಿನಲ್ಲಿ ಮುಳುಗಿದ್ದಾರೆ.
ಈ ಬಗ್ಗೆ ಸ್ನೇಹಿತರು ಸ್ಥಳೀಯರಿಗೆ ವಿಚಾರ ತಿಳಿಸಿದ್ದು, ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರ ಆಗಮಿಸಿ ಅಗ್ನಿಶಾಮಕ ದಳದವರು, ಸ್ಥಳೀಯರ ಸಹಾಕರದಿಂದ ಹುಡುಕಾಟ ನಡೆಸಿದ್ದರು. ಹುಡುಕಾಟದ ಬಳಿಕ ಮೃತದೇಹ ಪತ್ತೆಯಾಗಿದೆ. ಈ ಕುರಿತು ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kundapura Man drowns in temple lake while catching fish, dies on spot. The deceased has been identified as Harish Pujari
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm