ಬ್ರೇಕಿಂಗ್ ನ್ಯೂಸ್
28-06-23 09:23 pm Mangalore Correspondent ಕರಾವಳಿ
ಸುಳ್ಯ, ಜೂ 28: ಬಂದೂಕಿನಿಂದ ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ.
ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿಯ ಮನೆಯೊಂದರಲ್ಲಿ ಕೆಲವು ದಿನಗಳಿಂದ ಕೆಲಸಕ್ಕಿದ್ದು, ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ.
ಬೆಳ್ರಂಪಾಡಿ ಎಂಬಲ್ಲಿ ಗುಡ್ಡಕ್ಕೆ ತೆರಳಿ, ತಲೆಗೆ ಗುಂಡು ಹಾರಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಮತದೇಹವನ್ನು ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ
A youngster allegedly committed suicide by shooting himself at the top of a hillock in Ubaradka in Dakshina Kannada district, police sources said. The deceased has been identified as Ravi, working at a household in Belrampady of Ubaradka.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm