ಬ್ರೇಕಿಂಗ್ ನ್ಯೂಸ್
02-11-20 04:39 pm Mangalore Correspondent ಕರಾವಳಿ
ಪುತ್ತೂರು, ನವೆಂಬರ್ 02: ಕೇರಳ ನೋಂದಣಿಯ ಸ್ವಿಫ್ಟ್ ಕಾರೊಂದು ಚಾಲಕನ ಅತಿ ವೇಗದ ಚಾಲನೆಯಿಂದಾಗಿ ಇಬ್ಬರು ಮಕ್ಕಳು ಮತ್ತು ಮಹಿಳೆಯ ಮೇಲೆ ಡಿಕ್ಕಿಯಾದ ಘಟನೆ ನಡೆದಿದ್ದು ಒಂಬತ್ತು ವರ್ಷದ ಮಗು ಮೃತಪಟ್ಟಿದೆ.


ಪುತ್ತೂರು ಪೇಟೆಯ ದರ್ಬೆಯಲ್ಲಿ ಇಂದು ಮಧ್ಯಾಹ್ನ ಘಟನೆ ನಡೆದಿದೆ. ಕಾರು ಮಂಗಳೂರಿನ ಕಡೆಯಿಂದ ಬಂದು ಪುತ್ತೂರು ದರ್ಬೆಯ ಮೂಲಕ ಸಾಗುತ್ತಿದ್ದಾಗ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಮಕ್ಕಳು ಮತ್ತು ಮಹಿಳೆಯ ಮೇಲೆ ಹರಿದಿದೆ. ಕೂಡಲೇ ಮೂವರನ್ನೂ ಸ್ಥಳೀಯರು ಅಲ್ಲಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಒಂದು ಮಗು ಸಾವನ್ನಪ್ಪಿದ್ದು ಇನ್ನೊಂದು ಆರು ವರ್ಷದ ಮಗುವನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯನ್ನು ಪುತ್ತೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Puttur, Darbe Speedy car rams on children killing a 9-year-old child. Also, a woman and another child have been severely injured. The incident took place when a Kerala registered car lost control due to extreme speed.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 10:03 pm
Mangalore Correspondent
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm