ಬ್ರೇಕಿಂಗ್ ನ್ಯೂಸ್
29-06-23 08:20 pm Mangalore Correspondent ಕರಾವಳಿ
ಉಳ್ಳಾಲ, ಜೂ.29: ಈದ್ ರಜೆ ಪ್ರಯುಕ್ತ ಬೆಂಗಳೂರಿನಿಂದ ಉಳ್ಳಾಲ ದರ್ಗಾಕ್ಕೆ ಬಂದಿದ್ದ ಮೂವರು ಯುವಕರು ಸಮುದ್ರ ವಿಹಾರಕ್ಕೆ ತೆರಳಿದ್ದ ವೇಳೆ ನೀರು ಪಾಲಾಗುತ್ತಿದ್ದ ಓರ್ವನನ್ನ ಸ್ಥಳೀಯ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿದ್ದಾರೆ.
ಬೆಂಗಳೂರಿನ ಯಶವಂತಪುರ ನಿವಾಸಿ ನಿಝಾಮ್ (35) ಎಂಬಾತನನ್ನು ರಕ್ಷಿಸಲಾಗಿದೆ. ಮೊಗವೀರಪಟ್ಣದ ಶಿವಾಜಿ ಜೀವರಕ್ಷಕ ದಳದ ವಿಕ್ರಮ್ ಪುತ್ರನ್, ಶ್ರವಣ್, ದೀಕ್ಷಿತ್ ಬಂಗೇರ, ದೀಕ್ಷಿತ್ ಚಂದನ್, ನಿಶಾಂತ್, ರಕ್ಷಿತ್ ಬಂಗೇರ, ರವಿ ಕಾಂಚನ್ ಸೇರಿ ನಿಝಾಮನ್ನು ರಕ್ಷಿಸಿದ್ದಾರೆ.
ಬಕ್ರೀದ್ ಹಬ್ಬದ ರಜೆಯ ನಿಮಿತ್ತ ಬೆಂಗಳೂರಿನಿಂದ ಮೂವರು ಸ್ನೇಹಿತರು ದರ್ಗಾ ದರ್ಶನಕ್ಕೆಂದು ಬಂದಿದ್ದರು. ಅಲ್ಲಿಂದ ಮೂವರು ಉಳ್ಳಾಲ ಬೀಚ್ ನಲ್ಲಿ ಸಮುದ್ರ ವಿಹಾರಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಿದ್ದು, ಸಮುದ್ರ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರ ಪೈಕಿ ನಿಝಾಮ್ ಅಲೆಗಳ ನಡುವೆ ಸಿಲುಕಿ ಸಮುದ್ರಪಾಲಾಗಿದ್ದ. ತಕ್ಷಣ ಸ್ಥಳದಲ್ಲಿದ್ದ ಶಿವಾಜಿ ಜೀವರಕ್ಷಕ ತಂಡದ ಸದಸ್ಯರು ಗಮನಿಸಿ ಭಾರೀ ಗಾತ್ರದ ಅಲೆಗಳ ನಡುವೆ ಈಜಿಕೊಂಡು ನಿಝಾಂನನ್ನು ರಕ್ಷಿಸಿದ್ದಾರೆ. ಉಳ್ಳಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
Mangalore Three from Bangalore about to drown in ullal beach rescued by shivaji lifegaurds. Three youths from Bangalore who came on ocassion of Bakrid were swimming in ullal beach after which they were about to drown.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm