ಬ್ರೇಕಿಂಗ್ ನ್ಯೂಸ್
05-07-23 11:17 am Mangalore Correspondent ಕರಾವಳಿ
ಉಳ್ಳಾಲ, ಜು.5: ಬಿರುಗಾಳಿಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಟ್ರಿಪ್ ಆಗಿ ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಬಂದ ಮೆಸ್ಕಾಂ ಪವರ್ ಮೆನ್ ನೆರೆ ನೀರಲ್ಲಿ ಮುಳುಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿದ ವೀಡಿಯೋ ವೈರಲ್ ಆಗಿದೆ.
ನಿನ್ನೆ ದೇರಳಕಟ್ಟೆಯ ಬೇರಿಕೆ ಎಂಬಲ್ಲಿ ಬಿರುಗಾಳಿ, ಮಳೆಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಸ್ಥಳೀಯ 40 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಬಗ್ಗೆ ಸ್ಥಳೀಯರು ಮೆಸ್ಕಾಂಗೆ ದೂರು ನೀಡಿದ್ದರು. ಸ್ಥಳಕ್ಕೆ ಮೆಸ್ಕಾಂ ಪವರ್ ಮೆನ್ ವಸಂತ್ ಎಂಬವರು ಭೇಟಿ ನೀಡಿದ್ದಾರೆ. ಆದರೆ ಟ್ರಿಪ್ ಆಗಿದ್ದ ವಿದ್ಯುತ್ ಕಂಬವು ನೆರೆ ನೀರಿಂದ ಸಂಪೂರ್ಣ ಜಲಾವೃತಗೊಂಡಿತ್ತು. ನೆರೆ ನೀರನ್ನ ಲೆಕ್ಕಿಸದ ವಸಂತ್ ಅವರು ಸ್ಥಳೀಯರೋರ್ವರ ಮಾರ್ಗದರ್ಶನದಿಂದ ನೀರಲ್ಲಿ ಮುಳುಗಿ ಒದ್ದೆಯಾಗಿಯೇ ಸಾಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿ ಸ್ಥಳೀಯರ ಪ್ರಶಂಸೆಗೆ ಪಾತ್ರರಾಗಿದ್ದಾರೆ.


ವಿದ್ಯುತ್ ಸರಬರಾಜಲ್ಲಿ ಸ್ವಲ್ಪ ವ್ಯತ್ಯಯವಾದರೂ ಮೆಸ್ಕಾಂ ಸಿಬ್ಬಂದಿಗಳಿಗೆ ಹಿಡಿ ಶಾಪ ಹಾಕುವವರೇ ಹೆಚ್ಚು. ಆದರೆ ಬಿರು ಗಾಳಿ, ಮಳೆ, ಉರಿ ಬಿಸಿಲನ್ನೂ ಲೆಕ್ಕಿಸದೆ ತುರ್ತು ಕಾರ್ಯಾಚರಣೆ ಮಾಡಿ ಜನರಿಗೆ ವಿದ್ಯುತ್ ಸಂಪರ್ಕ ಒದಗಿಸುವ ಇಂತಹ ಪವರ್ ಮೆನ್ ಗಳನ್ನು ಮೆಚ್ಚಲೇ ಬೇಕು.
MESCOM line man gets into flooded water to fix power issue, pics goes viral at Derlakatte in Mangalore
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm