ಬ್ರೇಕಿಂಗ್ ನ್ಯೂಸ್
05-07-23 03:46 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ನಗರದ ಬಿಕರ್ನಕಟ್ಟೆಯಲ್ಲಿ ಬೃಹತ್ ಹೋರ್ಡಿಂಗ್ಸ್ ಬೋರ್ಡ್ ಗಾಳಿ, ಮಳೆಗೆ ಉರುಳಿ ಬಿದ್ದಿದ್ದು ಸ್ಥಳದಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಜಖಂ ಆಗಿವೆ.
ರಸ್ತೆ ಬದಿ ಎರಡು ಕಟ್ಟಡಗಳ ಮಧ್ಯೆ ಹಾಕಲಾಗಿದ್ದ ಹೋರ್ಡಿಂಗ್ಸ್ ಗಾಳಿಯ ರಭಸಕ್ಕೆ ಬುಡ ಸಮೇತ ಉರುಳಿ ಬಿದ್ದಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಗ್ರಿಲ್ಸ್ ಕುಸಿದು ಬಿದ್ದು ಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಜಖಂ ಆಗಿವೆ. ಅಲ್ಲಿಯೇ ಕೆಳಭಾಗದಲ್ಲಿ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಇಲೆಕ್ಟ್ರಿಕಲ್ ಸ್ಕೂಟರ್ ರೀತಿಯ ಸಣ್ಣ ವಾಹನಗಳು ಪುಡಿ ಪುಡಿಯಾಗಿದ್ದು ಬಹುತೇಕ ವಾಹನಗಳಿಗೆ ತೀವ್ರ ಹಾನಿಯಾಗಿದೆ.




ರಸ್ತೆ ಬದಿಯೇ ಘಟನೆ ನಡೆದಿದ್ದರಿಂದ ಕೆಲಹೊತ್ತು ನಂತೂರು - ಪಡೀಲ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಹೋರ್ಡಿಂಗ್ಸ್ ಉರುಳಿ ಬಿದ್ದಾಗ ಆ ಜಾಗದಲ್ಲಿ ಯಾರೂ ಇಲ್ಲದೇ ಇದ್ದುದರಿಂದ ಅಪಾಯ ಸಂಭವಿಸಿಲ್ಲ. ಬಳಿಕ ಪೊಲೀಸರು ಹೋರ್ಡಿಂಗ್ಸ್ ಬೋರ್ಡನ್ನು ತೆರವು ಮಾಡಿದ್ದಾರೆ.
#Mangalore Heavy #Rain, Hoarding, Compound wall, electric poll collapses, several vehicles, shops damaged near Bikarnakatte #mangalorerain #rain #BreakingNews pic.twitter.com/FZygnUtnBR
— Headline Karnataka (@hknewsonline) July 5, 2023
Mangalore heavy Rain, Compound, Hoarding collapsed, 10 vehicles damaged at Bikarnakatte. A huge hoarding that was put up on a building fell down following heavy rains and winds damaging several vehicles which were parked near it on Wednesday July 5. The incident took place at Bikarnakatte.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 10:47 pm
HK News Desk
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am