ಬ್ರೇಕಿಂಗ್ ನ್ಯೂಸ್
07-07-23 11:29 am Mangalore Correspondent ಕರಾವಳಿ
ಬಂಟ್ವಾಳ, ಜುಲೈ 7: ಭಾರೀ ಮಳೆಗೆ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ.
ಗುಡ್ಡ ಕುಸಿದು ಮನೆಯಲ್ಲಿ ಸಿಲುಕಿದ್ದ ಝರೀನಾ(46) ಎಂಬವರು ಸಾವು ಕಂಡಿದ್ದಾರೆ. ಬೆಳಗ್ಗಿನ ಹೊತ್ತಿಗೆ ನೋಡ ನೋಡುತ್ತಲೇ ಗುಡ್ಡ ಕುಸಿದಿದ್ದು ಮನೆಯಲ್ಲಿದ್ದ ತಾಯಿ, ಮಗಳು ಮಣ್ಣಿನಡಿ ಸಿಲುಕಿದ್ದಾರೆ. ಕೂಡಲೇ ಸ್ಥಳೀಯರು ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಅಷ್ಟರಲ್ಲಿ ತಾಯಿ ಝರೀನಾ ಮೃತಪಟ್ಟಿದ್ದಾರೆ. ಝರೀನಾ ಅವರ ಪುತ್ರಿ ಶಫಾ(20) ಳನ್ನು ರಕ್ಷಣೆ ಮಾಡಿದ್ದಾರೆ.


ಬಂಟ್ವಾಳ ಅಗ್ನಿಶಾಮಕ ಸಿಬಂದಿ, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿದ್ದಾರೆ. ಬಂಟ್ವಾಳ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕು ದಿನದ ಮಳೆಗೆ ಐದನೇ ಬಲಿಯಾದಂತಾಗಿದೆ. ಶುಕ್ರವಾರದ ಹೊತ್ತಿಗೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ.
A woman was killed after a hillock collapsed on her house at Nandavara in Sajeepamunnur village due to heavy rains.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm