ಬ್ರೇಕಿಂಗ್ ನ್ಯೂಸ್
09-07-23 01:54 pm Mangaluru Correspondent ಕರಾವಳಿ
ಮಂಗಳೂರು: ನಕಲಿ ಟ್ವಿಟರ್ ಖಾತೆ ಸೃಷ್ಟಿಸಿ ತುಳುನಾಡಿನ ದೈವಾರಾಧನೆ ನಿಂದಿಸಿ ಮತ್ತು ಮಹಿಳೆಯರ ಕುರಿತು ಅಶ್ಲೀಲ ಪೋಸ್ಟ್ ಮಾಡಿರುವ ಆರೋಪಿಯನ್ನು ಸೆನ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬೆಂಗಳೂರಿನ ಅಮೃತಹಳ್ಳಿಯ ಜಕ್ಕೂರು ಮುಖ್ಯ ರಸ್ತೆಯ ನಿವಾಸಿ ಶಿವರಾಜ್ ಹೆಚ್.ಕೆ(37)ಎನ್ನುವವನಾಗಿದ್ದಾನೆ. ಈತನ ವಿರುದ್ಧ ದೈವಾರಾಧನೆ ಸಂರಕ್ಷಣಾ ವೇದಿಕೆ (ರಿ) ದೂರು ದಾಖಲಿಸಿತ್ತು.
ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಬಿ ಪಿ.ಎ.ಹೆಗ್ಡೆ ಅವರ ನೇತೃತ್ವದಲ್ಲಿ ಸೆನ್ ಕ್ರೈಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸತೀಶ್ ಎಂ.ಪಿ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
The Central Crime Branch (CCB) police in the city have arrested Shivaraj H K (37), a resident of Bengaluru's Jakkuru Main Road, for posting derogatory content about the Daivaradhane of Tulunadu and sharing obscene pictures of women through a fake Twitter account.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm