ಬ್ರೇಕಿಂಗ್ ನ್ಯೂಸ್
16-07-23 09:37 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 16: 14 ವರ್ಷದ ಬಾಲಕನೊಬ್ಬ ಮನೆ ಬಳಿಯ ಮರದಲ್ಲಿ ಸೀರೆ ಕಟ್ಟಿ ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಸಾವನ್ನಪ್ಪಿದ ಘಟನೆ ದಿಡುಪೆ ಬಳಿಯ ಮಲವಂತಿಗೆಯಲ್ಲಿ ನಡೆದಿದೆ.
ಮಲವಂತಿಗೆ ಗ್ರಾಮದ ಬಾಲಕೃಷ್ಣ ಗೌಡರ ಪುತ್ರ ಶ್ರೀಶ (14) ಮೃತಪಟ್ಟ ಬಾಲಕ. ಶಾಲೆಗೆ ರಜೆ ಇದ್ದುದರಿಂದ ಬಾಲಕ ಮನೆ ಬಳಿಯ ಮರಕ್ಕೆ ಸೀರೆಯಿಂದ ಉಯ್ಯಾಲೆ ಕಟ್ಟಿ ಆಟವಾಡುತ್ತಿದ್ದ. ಈ ವೇಳೆ ಉಯ್ಯಾಲೆ ಹುಡುಗನ ಕುತ್ತಿಗೆಗೆ ಬಿಗಿದುಕೊಂಡಿದ್ದು ಬಳಿಕ ನೆಲಕ್ಕೆ ಬಿದ್ದಿದ್ದಾನೆ. ಅಷ್ಟರಲ್ಲಿ ತಾಯಿ ನೋಡಿದ್ದು ತಕ್ಷಣ ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಬಾಲಕ ಎಂಟನೇ ತರಗತಿಯಲ್ಲಿ ಓದುತ್ತಿದ್ದ.
ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
A tragic incident occurred when a young boy lost his life while playing on a swing, as the rope got entangled around his neck. The victim, Srisha, a 14-year-old student in 8th grade and the son of Balakrishna from Mantame village in Malavantige taluk, met with this unfortunate accident.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm