ಬ್ರೇಕಿಂಗ್ ನ್ಯೂಸ್
21-07-23 10:58 pm Mangalore Correspondent ಕರಾವಳಿ
ಮಂಗಳೂರು, ಜುಲೈ 21: ವಾಮಂಜೂರು ನಿವಾಸಿ, ನಗರದ ಅಲೋಶಿಯಸ್ ಪಿಯು ಕಾಲೇಜು ವಿದ್ಯಾರ್ಥಿನಿ ರೆಚೆಲ್ ಅನಿಶಾ ಕ್ರಾಸ್ತಾ ಸೌತ್ ಕೊರಿಯಾದಲ್ಲಿ ನಡೆಯಲಿರುವ 25ನೇ ಅಂತರಾಷ್ಟ್ರೀಯ ಜಾಂಬೂರಿ ಸ್ಪರ್ಧೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲಿದ್ದಾರೆ.
ಆಗಸ್ಟ್ 1 ರಿಂದ 12ರ ವರೆಗೆ ಸೌತ್ ಕೊರಿಯಾದಲ್ಲಿ ಜಾಂಬೂರಿ ಸ್ಕೌಟ್- ಗೈಡ್ ಸ್ಪರ್ಧೆ ನಡೆಯಲಿದೆ. 2020-21ನೇ ಸಾಲಿನಲ್ಲಿ ಸ್ಕೌಟ್ಸ್ ಗೈಡ್ಸ್ ರಾಜ್ಯ ಪುರಸ್ಕಾರವನ್ನು ಪಡೆದಿರುವ ರೆಚೆಲ್ ಕ್ರಾಸ್ತಾ ಪ್ರಸ್ತುತ ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ವಾಮಂಜೂರಿನ ರೋಶನ್ ಹಾಗೂ ಲವೀನಾ ಕ್ರಾಸ್ತಾ ದಂಪತಿಯ ಪುತ್ರಿಯಾಗಿದ್ದಾರೆ.
Mangalore Rachel Anisha crasta to represent India in the 25th International Jamboree in South Korea. She is a 2020-21 Scouts Guides State Awardee and currently a PUC student at St. Aloysius Pre-Graduate College.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm