ಬ್ರೇಕಿಂಗ್ ನ್ಯೂಸ್
22-07-23 06:24 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮೂವರು ಬಜರಂಗದಳ ಕಾರ್ಯಕರ್ತರನ್ನು ಪೊಲೀಸ್ ಇಲಾಖೆ ಗಡೀಪಾರು ಮಾಡಲು ಸಿದ್ಧತೆ ನಡೆಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಅಪರಾಧಿಗಳ ಪರ ಬಿಜೆಪಿಯವರು ಮಾತನಾಡ್ತಾ ಇದಾರೆಯೇ? ಅವರ ಮೇಲೆ ಅನೇಕ ಪ್ರಕರಣಗಳಿವೆ, ಕಾನೂನು ಬಾಹಿರ ಚಟುವಟಿಕೆ ಮಾಡ್ತಾ ಇದಾರೆಂದು ಪೊಲೀಸರು ವರದಿ ನೀಡಿದ್ದಾರೆ. ಇದಕ್ಕೆಲ್ಲಾ ಯಾವುದೇ ಜಾತಿ ಧರ್ಮ ಬರೋದಿಲ್ಲ. ಇಂಥವರ ಪರ ಬಿಜೆಪಿಯವರು ವಕಾಲತ್ತು ವಹಿಸ್ತಾರಂದ್ರೆ ಅದಕ್ಕಿಂತ ಕೆಟ್ಟ ಸಂಗತಿ ಇಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಮ್ಮ ಪೊಲೀಸರಿಗೆ ತಪ್ಪು ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಹೇಳಿದ್ದೇವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಯಾವುದೇ ಪ್ರಸ್ತಾಪ ಇಲ್ಲ. ಗಡೀಪಾರು ನೋಟೀಸ್ ಕೊಟ್ಟಿರೋದು ಅಪರಾಧಿಗಳು, ಅನೇಕ ಪ್ರಕರಣಗಳಲ್ಲಿ ಭಾಗಿಯಾದವರಿಗೆ. ಆ ರೀತಿ 65 ಜನರನ್ನ ಈಗಾಗಲೇ ದ.ಕ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ವಿರೋಧ ಮಾಡುವವರು ಆ ಪಟ್ಟಿಯನ್ನ ನೋಡಲಿ, ಧರ್ಮಕ್ಕೂ ಇದಕ್ಕೂ ಸಂಬಂಧವಿಲ್ಲ. ಬಿಜೆಪಿ ಇದನ್ನ ಪ್ರೋತ್ಸಾಹಿಸುತ್ತೆ ಅಂದ್ರೆ ಅಂಥವರಿಗೆ ಇವರ ಬೆಂಬಲ ಇದೆ ಅಂತಾಯ್ತು. ಅಪರಾಧಿಗಳಿಗೆ ಬಿಜೆಪಿ ಬೆಂಬಲ ಕೊಡ್ತಾ ಇದೆಯೆಂದು ಸಮಾಜಕ್ಕೆ ಸಂದೇಶ ಕೊಟ್ಟಂತಾಗುತ್ತದೆ.
ಪೊಲೀಸ್ ಇಲಾಖೆಯಲ್ಲಿ ನಮ್ಮ ಯಾವುದೇ ಹಸ್ತಕ್ಷೇಪ ಇಲ್ಲ. ಡ್ರಗ್ ಮಾಫಿಯಾ, ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ತೆಗೆದುಕೊಳ್ತಿದಾರೆ. ಆದರೆ ಈ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ನಾಯಕರು ಶಾಂತಿಯ ವಾತಾವರಣ ಕೆಡಿಸ್ತಾ ಇದಾರೆ ಎಂದು ಟೀಕಿಸಿದರು.
Exile punishment for moral policing accused, BJP are taking care of these accused slams Dinesh Gundu Rao in Mangalore
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm